ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಕೃತಿಯಲ್ಲಿ ಹಲವು ಬಗೆಯ ಸಸ್ಯಗಳಿವೆ. ಆದರೆ ಅವುಗಳ ಪ್ರಯೋಜನಗಳ ಬಗ್ಗೆ ನಮಗೆ ಹೆಚ್ಚಾಗಿ ಗೊತ್ತಿರುವುದಿಲ್ಲ. ಆದ್ದರಿಂದ ನಾವು ಅವುಗಳನ್ನು ಕಸ ಕಡ್ಡಿ ಅಂತ ಭಾವಿಸುತ್ತೇವೆ.
ಅದ್ರಲ್ಲಿ ಹುಲ್ಲು ಗುಲಾಬಿ (The grass is pink) ಕೂಡ ಒಂದು. ಇದು ಒಂದು ಪೈಸೆ ಖರ್ಚು ಇಲ್ಲದೇ ರಂಗು ರಂಗಾಗಿ ಹೂವು ಬಿಡುವ ಒಂದು ವಿಶಿಷ್ಟವಾದ ಸುಂದರ ಸಸ್ಯ (A unique beautiful plant). ಇದನ್ನು ಹುಲ್ಲು ಹೂವು ಮತ್ತು ಪಾಚಿ ಗುಲಾಬಿ ಎಂದು ಕರೆಯಲಾಗುತ್ತದೆ.
ಇದನ್ನು ಓದಿ : ಉದ್ಯಮಿ Car ಅಡ್ಡಗಟ್ಟಿ ದರೋಡೆ ; ಕಾರನ್ನೇ ಕದ್ದೊಯ್ದ ದರೋಡೆಕೋರರು.!
ಸ್ವಲ್ಪ ಸೂರ್ಯನ ಬೆಳಕು ಇದ್ರೆ ಸಾಕು (A little sunlight is enough) ಈ ಹೂವುಗಳು ತುಂಬಾ ಸೊಗಸಾಗಿ ಅರಳುತ್ತವೆ. ನೀವು ಸಣ್ಣ ಕಾಂಡವನ್ನ (Small stem) ನೆಟ್ಟರೆ ಸಾಕು ಅದು ಬೇಗನೆ ಬೆಳೆಯುತ್ತದೆ.
ಈ ಹೂವು ನೆಟ್ಟ ಸ್ವಲ್ಪ ತಿಂಗಳುಗಳಲ್ಲೇ ದೊಡ್ಡ ಹೂವಿನ ತೋಟವಾಗುತ್ತವೆ. ಇನ್ನು ಇದು ಹತ್ತು ಹಲವು ಔಷಧೀಯ ಗುಣಗಳನ್ನು (Medicinal properties) ಹೊಂದಿದೆ.
ಇದನ್ನು ಓದಿ : OCL : ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
* ನಿಮಗೆ ಕೂದಲು ಉದುರುವ ಸಮಸ್ಯೆ, ತಲೆಹೊಟ್ಟು ಸಮಸ್ಯೆ (Hair fall problem, dandruff problem) ಇದ್ದರೆ ಈ ಸಸ್ಯಗಳ ಕಾಂಡ ಮತ್ತು ಎಲೆಗಳನ್ನು ಮೃದುವಾದ ಪೇಸ್ಟ್ ಆಗಿ ಮಾಡಬೇಕು. ಬಳಿಕ ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಬೇಕು. ನಂತರ ಒಂದು ಗಂಟೆಯ ಬಳಿಕ ಸ್ವಲ್ಪವೇ ಶಾಂಪೂ ಹಚ್ಚಿ ತೊಳೆದರೆ ಸಮಸ್ಯೆ ಕಡಿಮೆಯಾಗುತ್ತದೆ.
* ಇದು ಮುಖ ಮತ್ತು ಮೊಡವೆಗಳ ಮೇಲಿನ ಕಪ್ಪು ಕಲೆಗಳನ್ನ ತೆಗೆದುಹಾಕುವ ಕೆಲಸ ಮಾಡುತ್ತದೆ. ಈ ಸಸ್ಯದ ಹೂವುಗಳನ್ನು ಕತ್ತರಿಸಿ ಸ್ವಚ್ಛವಾಗಿ ತೊಳೆದು ಮೃದುವಾದ ಪೇಸ್ಟ್ ಮಾಡಬೇಕು. ನಂತರ ಅದಕ್ಕೆ ಸ್ವಲ್ಪ ಜೇನುತುಪ್ಪವನ್ನ ಬೆರೆಸಿ ಮುಖಕ್ಕೆ ಹಚ್ಚಿ ಕಾಲು ಗಂಟೆಯ ನಂತರ ತಣ್ಣೀರಿನಿಂದ (cold water) ತೊಳೆಯಬೇಕು.
ಇದನ್ನು ಓದಿ : ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ವೈದ್ಯನಿಗೆ ಬಿತ್ತು ಭಾರೀ ದಂಡ ; Video Viral.!
ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಕಪ್ಪು ಕಲೆ ಮತ್ತು ಗುಳ್ಳೆಗಳನ್ನು ಕಡಿಮೆ ಮಾಡಬಹುದು. ಅಲ್ಲದೇ ಮುಖವು ಪ್ರಕಾಶಮಾನವಾಗುತ್ತದೆ.
ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.
ಇದನ್ನು ಓದಿ : ಈಗ ಹೇಗಿದ್ದಾರೆ ನೋಡಿ ಅಂದಿನ ಕರ್ನಾಟಕದ ಖಡಕ್ Police ಅಧಿಕಾರಿ ಸಾಂಗ್ಲಿಯಾನ.!
ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.
ಇದನ್ನು ಓದಿ : ಕುಂಭಮೇಳ Special ರೈಲುಗಳು : ಬೆಳಗಾವಿ, ಘಟಪ್ರಭಾ, ಸಾಂಗ್ಲಿ ಮೂಲಕ ಸಂಚಾರ.!
* ರಂಜಕ, ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.
* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ : Mahakumbha ಮೇಳದಲ್ಲಿ ಭಾರೀ ಅಗ್ನಿ ಅವಘಡ ; ಹೊತ್ತಿ ಉರಿಯುತ್ತಿರುವ ಟೆಂಟ್‌ಗಳು.!
* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.
ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.
ಇದನ್ನು ಓದಿ : Video : ತೀವ್ರ ಅಸ್ವಸ್ಥಗೊಂಡ ತನ್ನ ಮರಿಯನ್ನು ಬಾಯಿಯಲ್ಲಿ ಆಸ್ಪತ್ರೆಗೆ ತಂದ ತಾಯಿ ನಾಯಿ.!
* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.
* ಇದರಲ್ಲಿರುವ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.
* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
ಇದನ್ನು ಓದಿ : Central Board of Secondary Education ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.
* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.
* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.
ಇದನ್ನು ಓದಿ : ಪಾರ್ಕ್‌ನ ತೂಗುಯ್ಯಾಲೆ ಸ್ಥಗಿತ : ತಲೆಕೆಳಗಾಗಿ ನೇತಾಡಿದ ಜನ ; ಮುಂದೆನಾಯ್ತು? ಈ Video ನೋಡಿ.!
* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).
* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.
ಇದನ್ನು ಓದಿ : ಇನ್ಮುಂದೆ BPL ಕಾರ್ಡ್ ಹೊಂದಿದ ಕುಟುಂಬಗಳಿಗೆ CT Scan ಮತ್ತು MRI ಸ್ಕ್ಯಾನಿಂಗ್ ಸೇವೆ Free Free.!
* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್‌ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾ ಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡು ತ್ತದೆ.
ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.