Saturday, July 13, 2024
spot_img
spot_img
spot_img
spot_img
spot_img
spot_img

Morning ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?

spot_img

ಜನಸ್ಪಂದನ ನ್ಯೂಸ್, ಆರೋಗ್ಯ : ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ನಮ್ಮ ದೇಹವನ್ನು ಸದೃಢವಾಗಿರುತ್ತದೆ. ಅದರಲ್ಲೂ ಬೆಳ್ಳುಳ್ಳಿಯು ಆಹಾರಕ್ಕೆ ಪರಿಮಳವನ್ನು ಸೇರಿಸುವ ಒಂದು ಘಟಕಾಂಶವಾಗಿದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಇಂತಹ ಬೆಳ್ಳುಳ್ಳಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹಲವಾರು ರೀತಿಯ ಕಾಯಿಲೆಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು. ಅಲ್ಲದೇ ಇಡೀ ಜಗತ್ತನ್ನು ಬೆಚ್ಚಿಬೀಳಿಸುತ್ತಿರುವ ಕ್ಯಾನ್ಸರ್ ಅಪಾಯವನ್ನೂ ತಡೆಗಟ್ಟುವ ಸಾಮರ್ಥ್ಯ ಬೆಳ್ಳುಳ್ಳಿಗಿದೆ.

ಇದನ್ನು ಓದಿ : Astrology : ಜೂನ್ 25ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಬೆಳ್ಳುಳ್ಳಿ ಎಸಳುಗಳನ್ನು ದಿನದಲ್ಲಿ ಸೇವಿಸಿದರೆ, ಚಯಾಪಚಯವು ಸುಧಾರಿಸುತ್ತದೆ.

ಪ್ರತಿದಿನ ಹಸಿ ಬೆಳ್ಳುಳ್ಳಿಯನ್ನು ತಿನ್ನುವವರು ತಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುತ್ತಾರೆ.

ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಸಾಧ್ಯವಾದಷ್ಟು ಬೇಗನೇ ತೂಕ ಇಳಿಸಿಕೊಳ್ಳುವುದು ಉತ್ತಮ.

ಇದನ್ನು ಓದಿ : ಅಂಚೆ ಇಲಾಖೆಯಲ್ಲಿ ಬೃಹತ್‌ ನೇಮಕಾತಿ ; 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ.!

ಮಲಬದ್ಧತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಹೊಟ್ಟೆಯ ಸುತ್ತಲಿನ ಕೊಬ್ಬು ಕರಗುತ್ತದೆ.

ಬೆಳ್ಳುಳ್ಳಿಯಲ್ಲಿರುವ ಆಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ ಮತ್ತು ಕಾರ್ಸಿನೋಜೆನಿಕ್ ಗುಣಲಕ್ಷಣಗಳಿಂದಾಗಿ ನಮ್ಮ ದೇಹಕ್ಕೆ ಯಾವುದೇ ಸೋಂಕು ತಗಲುವುದಿಲ್ಲ.

ಇದನ್ನು ಓದಿ : Health : ಸ್ನಾನದ ನೀರಿಗೆ ಉಪ್ಪನ್ನು ಸೇರಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ಜೀರ್ಣಕ್ರಿಯೆ ಉತ್ತಮವಾಗಿ ಕಾರ್ಯನಿರ್ವಹಿಸುವುದರಿಂದ ತಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ಖಿನ್ನತೆ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೂ ಬೆಳ್ಳುಳ್ಳಿ ಉತ್ತಮ ಔಷಧವಾಗಿದೆ.

ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img