Tuesday, September 17, 2024
spot_img
spot_img
spot_img
spot_img
spot_img
spot_img
spot_img

Mother : ಈ ರೀತಿ ಮಗು ಹುಟ್ಟಲು ಗರ್ಭಿಣಿಯಾಗಿದ್ದಾಗ ತಾಯಿ ಮಾಡಿದ ತಪ್ಪೇನು ಗೊತ್ತೇ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಮಾನವನಿಗೆ ದೇಹದ ಕೆಲವು ಭಾಗಗಳಲ್ಲಿ ಕೂದಲು (hair) ಬೆಳೆಯುವುದು ಸಾಮಾನ್ಯ. ಆದ್ರೆ ಇಲ್ಲೊಂದು ಮಗುವಿಗೆ ದೇಹ ಹಾಗೂ ಮುಖದ ತುಂಬಾ ದಟ್ಟವಾಗಿ ಕೂದಲು ಬೆಳೆದಿದೆ.

ಆದರೆ ಮಗುವಿನ ತಾಯಿ, ಗರ್ಭಾವಸ್ಥೆಯಲ್ಲಿ ನಾನು ಕಾಡು ಬೆಕ್ಕಿನ ಮಾಂಸವನ್ನು (cat meat) ತಿಂದಿದ್ದೆ, ನನ್ನ ಮಗನ ಈ ಪರಿಸ್ಥಿತಿಗೆ ಬರಲು ನಾನೇ ಕಾರಣವೆಂದು ಹೇಳಿದ್ದಾರೆ.

Rape : ಮಧ್ಯರಾತ್ರಿ ಪಕ್ಕದ್ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ.!

ಈ ಘಟನೆ ಫಿಲಿಪ್ಪೀನ್ಸ್ ಅಲ್ಲಿ ನಡೆದಿದ್ದು, ಇಲ್ಲಿನ ಜರೆನ್ ಎಂಬ ಎರಡು ವರ್ಷದ ಬಾಲಕ ಮುಖದ ತುಂಬಾ ದಟ್ಟವಾದ ಕೂದಲುಗಳನ್ನು (Very thick facial hair) ಹೊಂದಿದ್ದಾನೆ.

ಇದಕ್ಕೆ ಕಾರಣ ʼವೆರ್ವುಲ್ಫ್ ಸಿಂಡ್ರೋಮ್ʼ. ಈ ಸಮಸ್ಯೆಯಿಂದ ಬಳಲುತ್ತಿರುವವರಿಗೆ ದೇಹದಾದ್ಯಂತ ಕೂದಲು ಬೆಳೆಯುತ್ತದೆ.

ಆದರೆ ಮಗುವಿನ ತಾಯಿ ಅಲ್ಮಾ ಅವರು ಗರ್ಭಿಣಿಯಾಗಿದ್ದಾಗ ಕಾಡು ಬೆಕ್ಕಿನ ಮಾಂಸವನ್ನು ತಿನ್ನುವ ಆಸೆಯಾಗಿದೆ. ಹೀಗಾಗಿ ಆಕೆ ಹಳ್ಳಿಯವರಿಗೆ ಹೇಳಿ ಕಾಡು ಬೆಕ್ಕಿನ ಮಾಂಸವನ್ನು ತರಿಸಿ, ಅದನ್ನು ಅಡುಗೆ ಮಾಡಿ ತಿಂದಿದ್ದಳಂತೆ. ಈ ಕಾಡು ಬೆಕ್ಕಿನ ಮಾಂಸವನ್ನು ತಿಂದ ಕಾರಣ ನನ್ನ ಮಗನಿಗೆ ಶಾಪ ತಟ್ಟಿದೆ, ಅದರಿಂದ ಮಗುವಿನ ಮೈ ತುಂಬಾ ಕೂದಲು ಬೆಳೆದಿದೆ ಎಂದು ಅಲ್ಮಾ ಅವರಿಗೆ ಪಾಪ ಪ್ರಜ್ಞೆ ಮೂಡಿದೆ.

Call girl ಬೇಕಿದ್ದರೆ ಸಂಪರ್ಕಿಸಿ ಅಂತ ಪತ್ನಿಯ ಪೋಟೋ, ನಂಬರ್ ಹಾಕಿದ ವ್ಯಕ್ತಿ.!

ಆದರೆ ಈ ಮಗು ವೆರ್ ವುಲ್ಫ್ ಅಥವಾ ಹೈಪರ್ಟೀಕೋಸಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾರಣದಿಂದ ಮುಖದಲ್ಲಿ ದಟ್ಟವಾಗಿ ಕೂದಲು ಬೆಳೆಯುತ್ತದೆ. ಇದಕ್ಕೂ ನಿಮಗೂ ಯಾವುದೇ ಸಂಬಂಧವಿಲ್ಲ ಎಂದು ಅಲ್ಮಾ ಅವರನ್ನು ವೈದ್ಯರು ಸಮಧಾನ ಪಡಿಸಿದ್ದಾರೆ.

ಈ ಬಗ್ಗೆ ಡಾ. ರಾವೆಲಿಂಡಾ ಸೊರಿಯಾನೊ ಪೆರೆಜ್, ಇದು ಒಂದು ಬಿಲಿಯನ್ ಜನರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ಇಲ್ಲಿಯವರೆಗೆ 50 ವೂಲ್ಫ್ ಸಿಂಡ್ರೋಮ್ (syndrome) ಪ್ರಕರಣಗಳು ವರದಿಯಾಗಿವೆ. ಈ ಸಿಂಡ್ರೋಮ್ ಗೆ ಯಾವುದೇ ಚಿಕಿತ್ಸೆ ಇಲ್ಲದಿದ್ದರೂ, ಲೇಸರ್ ಹೇರ್ ರಿಮೂವಲ್ ಟ್ರೀಟ್ಮೆಂಟ್ ಮೂಲಕ ಮುಖದ ಮೇಲಿನ ಕೂದಲನ್ನು ತೆಗೆಯಬಹುದು ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img