Sunday, September 8, 2024
spot_img
spot_img
spot_img
spot_img
spot_img
spot_img
spot_img

Health : ಪ್ಲಾಸ್ಟಿಕ್ ಕಪ್‌ನಲ್ಲಿ ಚಹಾ ಕುಡಿತೀರಾ? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ದಿನಕ್ಕೆ ಕನಿಷ್ಠ ಎರಡು ಬಾರಿ ಟೀ ಕುಡಿಯುವುದು ಸರ್ವೇಸಾಮಾನ್ಯ. ಟೀ ಕುಡಿಯುವುದರಿಂದ ದೇಹ ಮತ್ತು ಮನಸ್ಸು ಉಲ್ಲಾಸಗೊಳ್ಳುತ್ತದೆ. ವಿಶೇಷವಾಗಿ (specially) ಕಚೇರಿಗಳಲ್ಲಿ ಕೆಲಸ ಮಾಡುವವರು ದಿನಕ್ಕೆ ಎರಡು ಬಾರಿಗಿಂತಲೂ ಹೆಚ್ಚು ಕುಡಿಯುತ್ತಾರೆ.

ಕಚೇರಿಗಳಲ್ಲಿ, ನೌಕರರು ಪ್ಲಾಸ್ಟಿಕ್ ಕಪ್‌ನಲ್ಲಿ ಚಹಾ ಕುಡಿಯುತ್ತಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಸೆರಾಮಿಕ್ ಕಪ್‌ಗಳಲ್ಲಿ (ceramic cups) ಕುಡಿಯುವುದು ಮತ್ತು ಅದರ ಬದಲಿಗೆ ಟಂಬ್ಲರ್ ಬಳಸುವುದು ಉತ್ತಮ.

ಇದನ್ನು ಓದಿ : Special news : ಎಷ್ಟೇ ಆಪ್ತರಿರಲೀ ಅವರ ಬಳಿ ನೀವು ಇಂತಹ ವಿಷಯಗಳನ್ನು ಹಂಚಿಕೊಳ್ಳಲೇಬೇಡಿ.!

* ಪ್ಲಾಸ್ಟಿಕ್ ಕಪ್ ಗಳಲ್ಲಿ ಚಹಾ ಕುಡಿಯುವುದರಿಂದ ಹಾನಿಕಾರಕ (harmful) ಕ್ಯಾಡ್ಮಿಯಂ ಮತ್ತು ಕ್ರೋಮಿಯಂ ರಾಸಾಯನಿಕಗಳು ದೇಹವನ್ನು ಪ್ರವೇಶಿಸಿ ಹಾನಿಯನ್ನುಂಟು ಮಾಡುತ್ತವೆ ಎನ್ನಲಾಗಿದೆ.

* ಪ್ಲಾಸ್ಟಿಕ್ ಕಪ್ ನಲ್ಲಿ ಚಹಾ ಕುಡಿಯುವುದು ಪುರುಷರ ವೀರ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ (reproductive system) ಮೇಲಿನ ಪರಿಣಾಮದಿಂದಾಗಿ.

* ಅಲ್ಲದೇ ಪ್ಲಾಸ್ಟಿಕ್ ಕಪ್ ನಲ್ಲಿ ಟೀ ಕುಡಿಯುವುದರಿಂದ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

* ಪ್ಲಾಸ್ಟಿಕ್ ಕಪ್ ನಲ್ಲಿ ಟೀ ಕುಡಿಯುವುದರಿಂದ ರೋಗನಿರೋಧಕ ಶಕ್ತಿ (Immunity) ಕಡಿಮೆಯಾಗುವ ಸಾಧ್ಯತೆ ಇದೆ.

* ಗರ್ಭಿಣಿಯರು ಪ್ಲಾಸ್ಟಿಕ್ ಕಪ್ ಗಳಲ್ಲಿ ಟೀ ಕುಡಿಯುವುದು ಒಳ್ಳೆಯದಲ್ಲ. ಏಕೆಂದರೆ ಇದರಲ್ಲಿರುವ ಮೋಟ್ರೋ ಸೋಮಿನ್ ಮತ್ತು ಬಿಸ್ಸಿನಾಲ್ ರಾಸಾಯನಿಕಗಳು ಗರ್ಭಿಣಿಯ (pregnant) ಆರೋಗ್ಯದ ಮೇಲೆ ಹಾಗೂ ಹುಟ್ಟುವ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

* ಪ್ಲಾಸ್ಟಿಕ್ ಕಪ್ ನಲ್ಲಿ ಟೀ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ನೀವು ಪ್ಲಾಸ್ಟಿಕ್ ಕಪ್‌ನಲ್ಲಿ ಚಹಾವನ್ನು ಕುಡಿಯಬಾರದು.

* ಪ್ಲಾಸ್ಟಿಕ್ ಲೋಟಗಳಲ್ಲಿ ಬಿಸಿ ಬಿಸಿ ಟೀ ಕುಡಿಯುವುದರಿಂದ ಅದರಲ್ಲಿರುವ ರಾಸಾಯನಿಕ (chemical) ದೇಹಕ್ಕೆ ಸೇರಿಕೊಳ್ಳುತ್ತದೆ. ಇದರಿಂದ ಭೇದಿಯಾಗುವ ಸಂಭವವಿದೆ.

* ಪ್ಲಾಸ್ಟಿಕ್ ಕಪ್ ಗಳಲ್ಲಿ ಟೀ ಕುಡಿಯುವುದರಿಂದ ಕಿಡ್ನಿ ಹಾಳಾಗುವ ಸಾಧ್ಯತೆ ಇದೆ. ಇದರಲ್ಲಿರುವ ರಾಸಾಯನಿಕಗಳು ಮೂತ್ರಪಿಂಡಗಳ ಕಾರ್ಯನಿರ್ವಹಣೆಯ (Kidney function) ಮೇಲೆ ಪರಿಣಾಮ ಬೀರುತ್ತವೆ.

ಇದನ್ನು ಓದಿ : Health : ಅತಿಯಾಗಿ ಬಾಯಾರಿಕೆಯಾಗ್ತಿದೆಯಾ.? ಇದು ಈ ರೋಗದ ಲಕ್ಷಣವಾಗಿರಬಹುದು.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

 

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img