Saturday, June 14, 2025

Janaspandhan News

HomeHealth & FitnessHealth : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!
spot_img
spot_img

Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ಬೆಳಿಗ್ಗೆ ಚಹ ಬದಲಿಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಕೆಲವು ಜನರಿಗೆ ದೇಹದ ತೂಕ ನಿಜಕ್ಕೂ ಒಂದು ರೀತಿಯ ಶಾಪ ಎಂದು ಹೇಳಬಹುದು. ಒತ್ತಡದ ಜೀವನ, ಜಡ ಜೀವನಶೈಲಿ (Stressful life, sedentary lifestyle) ವಿಧಾನದಿಂದ ದೇಹಕ್ಕೆ ವ್ಯಾಯಾಮ ಮತ್ತು ಕಸರತ್ತು ಸಿಗೋದಿಲ್ಲ. ಜೊತೆಗೆ ಜಂಕ್ ಫುಡ್ ಸೇವನೆ ಬೇರೆ. ಇದರಲ್ಲಿ ದೇಹದ ತೂಕ ಹೆಚ್ಚಾಗುವುದು ಆಶ್ಚರ್ಯವೇನಲ್ಲ.

ಹೀಗಾಗಿ ಬೊಜ್ಜು (Obesity) ಇರುವವರು ತಮ್ಮ ಅಡುಗೆ ಮನೆಯಲ್ಲಿ ಕೆಲವು ಆಹಾರಗಳನ್ನ ಬಳಸುವುದರಿಂದ ತಮ್ಮ ಅಧಿಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು (Can reduce excess weight).

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಸ್ಥೂಲ ಕಾಯದ ಸಮಸ್ಯೆ ಇರುವವರು ಮಲಗುವ ಮುನ್ನ ನೀರಿನಲ್ಲಿ ಈ ಕಾಳುಗಳನ್ನು ಕುದಿಸಿ ಕುಡಿದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುತ್ತದೆ ಎಂದು ಹೇಳಿಕೊಳ್ಳುತ್ತಾರೆ.

ಓಂಕಾಳನ್ನು ಆಹಾರದ ರುಚಿಯನ್ನು ಹೆಚ್ಚಿಸಲು ಮಾತ್ರ ಉಪಯೋಗಿಸುವುದಿಲ್ಲ, ಬದಲಿಗೆ ಅದು ದೇಹಕ್ಕೆ ಸಂಬಂಧಿಸಿದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಕೂಡ ಗುಣಮಾಡುತ್ತದೆ. ಚಳಿಗಾಲದಲ್ಲಿ ಇದರ ಬಳಕೆ ಹೆಚ್ಚು ಸೂಕ್ತ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಓಂಕಾಳು ನೀರು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ (Melts fat stored in the body). ಕ್ಯಾಲೋರಿಗಳನ್ನ ಸುಡುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಬಿಸಿ ನೀರಿನಲ್ಲಿ ಓಂಕಾಳು ಕುದಿಸುವುದು ತುಂಬಾ ಪ್ರಯೋಜನಕಾರಿ. ಇದು ಹೊಟ್ಟೆಯನ್ನ ಶುದ್ಧೀಕರಿಸುವುದು (Cleansing the stomach) ಮಾತ್ರವಲ್ಲದೆ ಅನೇಕ ಆರೋಗ್ಯ ಸಮಸ್ಯೆಗಳನ್ನ ಗುಣಪಡಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಕುದಿಸಿದ ಓಂಕಾಳಿನ ನೀರನ್ನು ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಆಹಾರ ಬೇಗ ಜೀರ್ಣವಾಗುತ್ತದೆ.

ಚರ್ಮವು ಹೊಳೆಯುತ್ತದೆ. ಇದು ಮೊಡವೆಗಳು ಮತ್ತು ದದ್ದುಗಳನ್ನು ಕಡಿಮೆ ಮಾಡುವ ಮೂಲಕ ಚರ್ಮವನ್ನ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ದೇಹವು ನಿರ್ವಿಷಗೊಳಿಸುತ್ತದೆ. ನೀರು ತ್ಯಾಜ್ಯವನ್ನು ಹೊರಹಾಕುತ್ತದೆ.

ಇದು ನಿಮ್ಮ ನಿದ್ರೆಗೆ ಭಂಗ ತರುವುದಿಲ್ಲ. ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ (Insomnia problem) ಇದು ಉತ್ತಮ ಮನೆಮದ್ದು ಎಂದು ಹೇಳಲಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

 

spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments