Thursday, June 20, 2024
spot_img
spot_img
spot_img
spot_img
spot_img
spot_img

Health : ಬೆಳಿಗ್ಗೆ ಚಹಾದೊಂದಿಗೆ ರಸ್ಕ್ ತಿಂತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಹಳಷ್ಟು ಮಂದಿಗೆ ಚಹಾದೊಂದಿಗೆ ರಸ್ಕ್ (Rusk) ತಿನ್ನುವ ಅಭ್ಯಾಸವಿರುತ್ತದೆ. ಇನ್ನು ಅನೇಕರಿಗೆ ಹಾಗೆಯೇ ರಸ್ಕ್ ತಿನ್ನುವ ಅಭ್ಯಾಸವೂ ಇರುತ್ತದೆ. ಹಾಗಾಗಿ ಆಗಾಗ ರಸ್ಕ್ ತಿನ್ನುತ್ತಲೇ ಇರುತ್ತಾರೆ.

ಆದರೆ ರಸ್ಕ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ರಸ್ಕ್ ತಿನ್ನುವುದರಿಂದ ಆರೋಗ್ಯಕ್ಕೆ (Health) ಯಾವ ರೀತಿ ಸಮಸ್ಯೆಗಳು ಉಂಟಾಗುವುದು ಎಂದು ತಿಳಿದುಕೊಳ್ಳುವುದು ಒಳ್ಳೆಯದು.

ಇದನ್ನು ಓದಿ : ಮದುವೆ ಮಂಟಪದಲ್ಲೇ WWE ; ಯುವಕನಿಗೋಸ್ಕರ ಇಬ್ಬರು ಯುವತಿಯರ ನಡುವೆ ಮಾರಾಮಾರಿ ; ವಿಡಿಯೋ ವೈರಲ್.!

* ಜೀರ್ಣಾಂಗ ವ್ಯವಸ್ಥೆಗೆ ಹಾನಿಕಾರಕವಾಗಿದೆ.

* ರಸ್ಕ್‌ನಲ್ಲಿರುವ ಹಿಟ್ಟು, ಎಣ್ಣೆ ಮತ್ತು ಸಕ್ಕರೆಯಂತಹ ವಸ್ತುಗಳು ಹೃದಯದ (Heart) ಆರೋಗ್ಯಕ್ಕೆ ಹಾನಿಕಾರಕವಾಗಿವೆ.

* ಅಜೀರ್ಣದಂತಹ (Indigestion) ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

* ಕೊಲೆಸ್ಟ್ರಾಲ್ ಅಪಾಯವನ್ನು ಹೆಚ್ಚಾಗುವುದು.

* ರಸ್ಕ್‌ಗಳನ್ನು ತಿನ್ನುವುದರಿಂದ ಕಡಿಮೆ ಪೋಷಕಾಂಶಗಳು ದೊರೆಯುತ್ತವೆ.

* ಚಹಾದೊಂದಿಗೆ ರಸ್ಕ್ ತಿಂದರೆ ತೂಕ ಹೆಚ್ಚಾಗಬಹುದು (weight gain).

* ಚಹಾದೊಂದಿಗೆ ರಸ್ಕ್ ತಿನ್ನುವುದು ಮಧುಮೇಹದ ಅಪಾಯವನ್ನು ಹೆಚ್ಚಾಗುತ್ತದೆ.

* ಕರುಳಿನಲ್ಲಿ ಕೆಟ್ಟ ಬ್ಯಾಕ್ಟೀರಿಯಾವನ್ನು (Bacteria) ಉತ್ತೇಜಿಸುತ್ತದೆ.

* ರಸ್ಕ್ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ (constipation problem) ಉಂಟಾಗುವುದು.

* ಹೊಟ್ಟೆಗೆ ಸಂಬಂಧಿಸಿದ ಅನೇಕ ರೋಗಗಳಿಗೆ ಕಾರಣವಾಗುತ್ತದೆ.

ಇದನ್ನು ಓದಿ : Urine : ನಿಮ್ಮ ಮೂತ್ರದ ಬಣ್ಣದಿಂದಲೇ ತಿಳಿಯುತ್ತೇ ನಿಮ್ಮ ಆರೋಗ್ಯದ ಹೇಗಿದೆ ಎಂದು.!

* ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬುತ್ತದೆ. ಆದರೆ ಯಾವುದೇ ಆರೋಗ್ಯ ಪ್ರಯೋಜನಗಳಿಲ್ಲ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img