ಸೋಮವಾರ, ಫೆಬ್ರವರಿ 2, 2026

Janaspandhan News

HomeCrime Newsವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!
spot_img
spot_img

ವೈದ್ಯಕೀಯ Student ಮೇಲೆ ದೌರ್ಜನ್ಯ ; ವಿಡಿಯೋ ರೆಕಾರ್ಡ್ ಆರೋಪ.!

ಜನಸ್ಪಂದನ ನ್ಯೂಸ್‌, ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ (Student) ಯೊಬ್ಬಳ ಮೇಲೆ ಆಕೆಯ ಸಹಪಾಠಿಯೇ ದುಷ್ಕೃತ್ಯ ಎಸಗಿ, ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಹೊರಬಿದ್ದಿದೆ.

ಸದ್ಯ ಈ ಪ್ರಕರಣವು ಸಾಮಾಜಿಕ ಹಾಗೂ ಕಾನೂನು ವಲಯಗಳಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

ಪೊಲೀಸ್ ಮಾಹಿತಿ ಪ್ರಕಾರ, ಆದರ್ಶ ನಗರ ಪ್ರದೇಶದ ಒಂದು ಖಾಸಗಿ ಹೋಟೆಲ್‌ನಲ್ಲಿ ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದೆ. ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 18 ವರ್ಷದ MBBS Student (ಎಂಬಿಬಿಎಸ್ ವಿದ್ಯಾರ್ಥಿನಿ), ತನ್ನ 20 ವರ್ಷದ ಸಹ ವಿದ್ಯಾರ್ಥಿಯೊಂದಿಗೆ ಭೇಟಿಯಾಗಲು ಹೋಟೆಲ್‌ಗೆ ತೆರಳಿದ್ದರು.

ಅಲ್ಲಿ ಯುವಕ (ಸಹಪಾಠಿ) ಪಾನೀಯದಲ್ಲಿ ಮಾದಕ ವಸ್ತು ಮಿಶ್ರಣ ಮಾಡಿ ಕುಡಿಸಿ, ವಿದ್ಯಾರ್ಥಿನಿ (Student) ಯ ಮೇಲೆ ದೌರ್ಜನ್ಯ ಎಸಗಿದಲ್ಲದೇ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಸೆರೆಹಿಡಿದಿದ್ದಾನೆ.

ಓಯೋ ರೂಂನಲ್ಲಿ ಸ್ನೇಹಿತೆಯ ಜೊತೆ Lover ನನ್ನು ಕಂಡ ಗೃಹಿಣಿ ; ಮುಂದೆ ನಡೆದದ್ದು ಬೆಚ್ಚಿಬೀಳಿಸುವಂತಿತ್ತು.!

“ಈ ವಿಚಾರ ಯಾರಿಗಾದೃೂ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುತ್ತೇನೆ” ಎಂದು ಆಕೆಗೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥ ವಿದ್ಯಾರ್ಥಿನಿ ದೂರು ನೀಡಿದ್ದಾರೆ.

ಈ ಬೆದರಿಕೆಯಿಂದ ವಿದ್ಯಾರ್ಥಿನಿ ಆತಂಕಕ್ಕೆ ಒಳಗಾಗಿ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ಥ ವಿದ್ಯಾರ್ಥಿನಿ (Student) ಹರಿಯಾಣದ ಜಿಂದ್ ಜಿಲ್ಲೆಯವರು ಆಗಿದ್ದು, ದೆಹಲಿಯ ಒಂದು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ. ಈ ಪ್ರಕರಣ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿಭಾಗಗಳಡಿ ದಾಖಲಿಸಲಾಗಿದೆ.

Water : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಅಧಿಕಾರಿಗಳ ಪ್ರಕಾರ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ತನಿಖೆ ಪ್ರಾರಂಭವಾಗಿದ್ದು, ಆರೋಪಿಯ ಪತ್ತೆಗೆ ಶೋಧ ತೀವ್ರಗೊಳಿಸಲಾಗಿದೆ. “ವಿದ್ಯಾರ್ಥಿನಿ (Student) ಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತನಿಖೆ ನ್ಯಾಯಸಮ್ಮತವಾಗಿ ಮುಂದುವರೆಯುತ್ತಿದೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಮತ್ತೊಮ್ಮೆ ಮಹಿಳಾ ಸುರಕ್ಷತೆಯ ಪ್ರಶ್ನೆಯನ್ನು ಎತ್ತಿದೆ. ವಿದ್ಯಾರ್ಥಿನಿ (Student) ಯರು ಹಾಸ್ಟೆಲ್ ಅಥವಾ ಕಾಲೇಜು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಪೊಲೀಸರು ಹಾಗೂ ಅಧಿಕಾರಿಗಳು ಮನವಿ ಮಾಡಿದ್ದಾರೆ.


ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

sexual-assault

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ನ್ಯೂಯಾರ್ಕ್‌ನಲ್ಲಿ 36 ವರ್ಷದ ಮಹಿಳೆಯೊಬ್ಬಳ ಮೇಲೆ ನಡೆದ ಭೀಕರ ದಾಳಿ ಹಾಗೂ ಅತ್ಯಾಚಾರ (sexual-assault) ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ :

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ನ್ಯೂಯಾರ್ಕ್‌ನ ನಾರ್ವುಡ್ ಪ್ರದೇಶದ ಪುಟ್ನಮ್ ಪ್ಲೇಸ್ ಬಳಿ ಇರುವ ವಸತಿ ಕಟ್ಟಡಕ್ಕೆ ಆರೋಪಿಯು ಪ್ರವೇಶಿಸಿದ್ದಾನೆ. ಕಟ್ಟಡದೊಳಗೆ ಮಹಿಳೆಯನ್ನು ಗುರಿಯಾಗಿಸಿಕೊಂಡು ಶಾರೀರಿಕ ದಾಳಿ ನಡೆಸಿ ನೆಲಕ್ಕೆ ತಳ್ಳಿದ ಬಳಿಕ ಆಕೆಯ ಮೇಲೆ ಅತ್ಯಾಚಾರ (sexual-assault) ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”

ಈ ವೇಳೆ ಮಹಿಳೆ (woman) ತನ್ನನ್ನು ಬಿಡುವಂತೆ ಮನವಿ ಮಾಡಿದ್ದು, ತನ್ನ ಮೇಲೆ ಅತ್ಯಾಚಾರ (sexual-assault) ಮಾಡದಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಎಷ್ಟು ಹಣ ಬೇಕೆಂದು ಕೇಳಿಕೊಂಡಿದ್ದಾಳೆ. ಆದರೆ ದಾಳಿಕೋರನು ಅತ್ಯಾಚಾರ (sexual-assault) ಮಾಡಿ, ಆಕೆಯ ಪರ್ಸ್‌ನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಆ ಪರ್ಸ್‌ನಲ್ಲಿ 250 ಡಾಲರ್ ನಗದು, ಆಕೆಯ ಗುರುತಿನ ಚೀಟಿ ಹಾಗೂ ಕೀಲಿಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಬಂಧನ :

ಘಟನೆಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಕಟ್ಟಡದೊಳಗೆ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿತು. ಆ ವಿಡಿಯೋದಲ್ಲಿ ಆರೋಪಿಯ (sexual-assault) ನ್ನು ಕುತ್ತಿಗೆಗೆ ಟವಲ್ ಸುತ್ತಿಕೊಂಡು, ಪ್ಯಾಂಟ್ ಎಳೆಯುತ್ತ ಓಡುತ್ತಿರುವ ದೃಶ್ಯಗಳು ದಾಖಲಾಗಿದ್ದವು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಮರುದಿನ ಮಧ್ಯಾಹ್ನ ಬ್ರಾಂಕ್ಸ್‌ನ ಮತ್ತೊಂದು ಕಟ್ಟಡದೊಳಗೆ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಸ್ಥಳದಿಂದ ಸುಮಾರು ಎರಡು ಮೈಲು ದೂರದಲ್ಲಿ ಆತನನ್ನು ಪತ್ತೆ ಹಚ್ಚಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವನನ್ನು ಗುರುತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿವರ :

ಬಂಧಿತನನ್ನು ಕೆನ್ನೆತ್ ಸಿರಿಬೋ ಎಂದು ಗುರುತಿಸಲಾಗಿದೆ. ಅವನು ನಿರಾಶ್ರಿತನಾಗಿದ್ದು, ನ್ಯೂಜೆರ್ಸಿಯ ಯೂನಿಯನ್ ಬೀಚ್‌ನಲ್ಲಿ ತಂಗಿದ್ದಾನೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನಲ್ಲಿ ಇದುವರೆಗೂ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣ ದಾಖಲಾಗಿರಲಿಲ್ಲ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ದಾಳಿ, ದರೋಡೆ, ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳು ದಾಖಲಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲೇ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಅತ್ಯಾಚಾರ (sexual-assault) ಮಾಡಿ ಓಡಿಹೋದ ನಿರಾಶ್ರಿತ ವ್ಯಕ್ತಿಯ ವಿಡಿಯೋ :

https://twitter.com/i/status/1972508298118307948

Note : Sexual-assault is an act of sexual abuse in which one intentionally sexually touches another person without that person’s consent, or coerces or physically forces a person to engage in a sexual act against their will.

Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments