Sunday, February 25, 2024
spot_img
spot_img
spot_img
spot_img
spot_img

resignation : ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‍ಗೆ ರಾಜೀನಾಮೆ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕಾಂಗ್ರೆಸ್‍ನ ಮಾಜಿ ಮುಖ್ಯಮಂತ್ರಿ (Ex Chief Minister) ಅಶೋಕ್ ಚವ್ಹಾಣ್ ಪಕ್ಷ ತೊರೆಯಲು ತೀರ್ಮಾನಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೂಲಗಳ ಪ್ರಕಾರ ಅಶೋಕ್ ಚವ್ಹಾಣ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ (resignation) ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.

ಇದನ್ನು ಓದಿ : Prohibition : ಬಾಂಬೆ ಮಿಠಾಯಿ ಮಾರಾಟ ನಿಷೇಧ ; ಕಾರಣವೇನು ಗೊತ್ತಾ.?

ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಅಶೋಕ್ ಚವ್ಹಾಣ್, ಪಕ್ಷ ಬಿಡಲು ಮುಂದಾಗಿರುವುದು ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಉಂಟಾಗಲಿದೆ ಎನ್ನಲಾಗಿದೆ.

ಮಹಾರಾಷ್ಟ್ರದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಳ್ ಅವರಿಗೆ ಒಂದು ಸಾಲಿನ ಪತ್ರ ಬರೆದಿರುವ ಚವ್ಹಾಣ್, ನಾನು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು (Letter) ಅಂಗೀಕರಿಸಬೇಕೆಂದು ಕೋರಿದ್ದಾರೆ.

ಇದನ್ನು ಓದಿ : Police : ಕರ್ತವ್ಯನಿರತ ಹೆಡ್ ಕಾನ್ಸ್‌ಟೇಬಲ್ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ.!

ಕೆಲದಿನಗಳ ಹಿಂದೆ ಪಕ್ಷದ ಪ್ರಮುಖರಾದ ಮಿಲಿಂದ್ ದೇವೂರ ಹಾಗೂ ಬಾಬಾ ಸಿದ್ದಕ್ಕಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಇದೀಗ ಅಶೋಕ್ ಚವ್ಹಾಣ್ ಸರದಿ.

spot_img
spot_img
- Advertisment -spot_img