Sunday, December 22, 2024
HomeNational NewsGT : ದೇವಸ್ಥಾನದ ಹತ್ತಿರ ಮಾಜಿ ಉಪ ಮುಖ್ಯಮಂತ್ರಿ ಮೇಲೆ ಗುಂಡಿನ ದಾಳಿ.!
spot_img

GT : ದೇವಸ್ಥಾನದ ಹತ್ತಿರ ಮಾಜಿ ಉಪ ಮುಖ್ಯಮಂತ್ರಿ ಮೇಲೆ ಗುಂಡಿನ ದಾಳಿ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ (Shiromani Akali Dal (SAD) chief Sukhbir Singh Badal) ಅವರು ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ (Golden Temple) ಪ್ರವೇಶದ್ವಾರದಲ್ಲಿ ಕುಳಿತ್ತಿದ್ದಾಗ ವ್ಯಕ್ತಿಯೋರ್ವ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.

ಸುಖ್‌ಬೀರ್ ಸಿಂಗ್ ಬಾದಲ್ ಅವರ ಅಕ್ಕಪಕ್ಕದ ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ (Shooter)ಮೇಲೆ ಹಲ್ಲೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ (Dera Sacha Sauda chief Gurmeet Ram Rahim) ಅವರನ್ನು ಬೆಂಬಲಿಸಿದ್ದಕ್ಕಾಗಿ ಅಕಾಲ್ ತಖ್ತ್ (Akal Takht) ಶಿಕ್ಷೆಯನ್ನು ಘೋಷಿಸಿತು. ಬಾದಲ್ ಅವರು ಪ್ರತಿದಿನ ಒಂದು ಗಂಟೆ ದೇವಸ್ಥಾನದಲ್ಲಿ ದ್ವಾರಪಾಲಕರಾಗಿ (doorman) ಕೆಲಸ ಮಾಡಬೇಕಾಗುತ್ತದೆ. ಶೌಚಾಲಯ ತೊಳೆಯುವುದು ಹಾಗು ಪಾತ್ರೆ ತೊಳೆಯುವುದು ಸೇರಿ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಅರವತ್ತೆರಡು ವರ್ಷದ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ದಿನಗಳಿಂದ, ಬಾದಲ್ ಒಂದು ಕೈಯಲ್ಲಿ ಈಟಿಯೊಂದಿಗೆ ಮತ್ತು ನೀಲಿ ‘ಸೇವಾದರ್’ (sevadar’) ಸಮವಸ್ತ್ರವನ್ನು ಧರಿಸಿ ಗೋಲ್ಡನ್ ಟೆಂಪಲ್‌ನ ಗೇಟ್‌ನಲ್ಲಿ ಗಾಲಿಕುರ್ಚಿಯಲ್ಲಿ ಕುಳಿತಿದ್ದರು.

ಇದನ್ನು ಓದಿ : Health : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?

ವಿಡಿಯೋದಲ್ಲಿ ಕಾಣಿಸುವಂತೆ ಓರ್ವ ವ್ಯಕ್ತಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಹತ್ತಿರ ಬರುತ್ತಿದಂತೆಯೇ ಅಡಗಿಸಿಟ್ಟುಕೊಂಡಿದ್ದ ಆಯುಧ (weapon) ವನ್ನು ಬಳಸಿ ಹತ್ಯೆಗೆ ಯತ್ನಿಸುತ್ತಾನೆ. ಆಗ ಬಾದಲ್‌ ಅವರ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗಳನ್ನು ಇದನ್ನು ತಕ್ಷಣವೇ ಗಮನಿಸಿ ವ್ಯಕ್ತಿಯ ಕೈಯಲ್ಲಿದ್ದ ಆಯುಧವನ್ನು ಕಿತ್ತುಳ್ಳುತ್ತಾರೆ. ಹೀಗಾಗಿ ನಡೆಯ ಬಹುದಾಗ ಅನಾಹುತ (disaster) ಒಂದನ್ನು ಸಮಯ ಪ್ರಜ್ಞೆಯಿಂದ ತಪ್ಪಿದಂತಾಗಿದೆ.

ದಾಳಿಕೋರನನ್ನು ಬಂಧಿಸಲಾಗಿದ್ದು (attacker has been arrested), ಆಘಾತಕಾರಿ ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಎಸ್‌ಎಡಿ ಸಂಸದ ನರೇಶ್ ಗುಜ್ರಾಲ್, ಈ ದಾಳಿಯು ಪಂಜಾಬ್‌ನಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ತೋರಿಸುತ್ತದೆ.

ಹಿಂದಿನ ಸುದ್ದಿ : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?

ಜನಸ್ಪಂದನ ನ್ಯೂಸ್, ಆರೋಗ್ಯ : ಕರಿಬೇವಿನ ಎಲೆಗಳನ್ನು (curry leaves) ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ (Mostly used in South Indian cooking). ಇದು ಆಹಾರದ ರುಚಿಯನ್ನು ಹೆಚ್ಚು ಮಾಡುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕರಿಬೇವಿನ ಎಲೆಗಳಲ್ಲಿ ಆ್ಯಂಟಿಆಕ್ಸಿಡೆಂಟ್, ಆ್ಯಂಟಿಡಯಾಬಿಟಿಕ್, ಉರಿಯೂತದ ಮತ್ತು ಆ್ಯಂಟಿಟ್ಯೂಮರ್ ಗುಣಲಕ್ಷಣಗಳಿವೆ (It has antioxidant, antidiabetic, anti-inflammatory and antitumor properties). ಇನ್ನೂ ಆಯುರ್ವೇದ ಔಷಧದಲ್ಲಿ (Ayurvedic medicine) ಕರಿಬೇವನ್ನು ವ್ಯಾಪಕವಾಗಿ ಬಳಸಲಾಗುತ್ತದೆ.

ಪ್ರತಿದಿನ ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ (chewing and eating) ಆಗುವ ಪ್ರಯೋಜನಗಳು ಏನು ಅಂತ ತಿಳಿಯೋಣ.

ಕರಿಬೇವು ಮೊಡವೆಗಳನ್ನು ಹಗುರಗೊಳಿಸಿ ಕಪ್ಪು ಕಲೆಗಳನ್ನು ಹೋಗಲಾಡಿಸಲು (To remove dark spots) ಸಹಾಯ ಮಾಡುವ ಮೂಲಕ ಚರ್ಮದ ಬಣ್ಣವನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : WhatsApp ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ.!

ಈ ಎಲೆಯು ಹಾನಿಕಾರಕ ಸ್ವತಂತ್ರ ರಾಡಿಕಲ್ ಗಳಿಂದ (free radical) ಚರ್ಮವನ್ನು ರಕ್ಷಿಸಲು ಸಹಾಯ ಮಾಡುವುದು.

ಹೆಚ್ಚಿನ ಫೈಬರ್ ಅಂಶ ಹೊಂದಿರುವ ಕರಿಬೇವನ್ನು ತಿಂದರೆ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ. ಇದು ಮಲಬದ್ಧತೆಯ ಅಸ್ವಸ್ಥತೆಯನ್ನು (Constipation disorder) ತಪ್ಪಿಸುತ್ತದೆ.

ಈ ಎಲೆಗಳಲ್ಲಿ ಹೇರಳವಾಗಿರುವ ಬೀಟಾ- ಕ್ಯಾರೋಟಿನ್ ಮತ್ತು ಆಂಟಿ ಆಕ್ಸಿಡೆಂಟ್‌ಗಳಂತಹ ವಿವಿಧ ಘಟಕಗಳು ಹಾನಿಗೊಳಗಾದ ಕೂದಲನ್ನು ದಪ್ಪವಾಗಿಸಲು (To thicken damaged hair) ಸಹಾಯ ಮಾಡುತ್ತದೆ.

ಇದನ್ನು ಓದಿ : ತನ್ನ ಗಂಡು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾನ್ಸ್‌ಟೇಬಲ್ ವಿರುದ್ಧ POCSO ಕೇಸ್.!

ಶ್ವಾಸಕೋಶದ ಶುದ್ಧೀಕರಣಕ್ಕೆ (Cleansing the lungs) ಸಹಾಯ ಮಾಡುತ್ತದೆ.

ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಿ (Reduce sugar levels), ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ (Increases insulin sensitivity).

ಕರಿಬೇವು ಚಯಾಪಚಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು (Ability to increase metabolism) ಮತ್ತು ಕೊಬ್ಬಿನ ಸರಿಯಾದ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments