ಜನಸ್ಪಂದನ ನ್ಯೂಸ್, ಡೆಸ್ಕ್ : ಸ್ವೀಡನ್ ದೇಶವು ಇತ್ತೀಚೆಗೆ ಮಕ್ಕಳ ಕುರಿತ ಮಹತ್ವದ ನಿರ್ಧಾರ ಕೈಗೊಂಡಿದೆ. 2 ವರ್ಷದ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ (Phone) ಬಳಸಲು ಅವಕಾಶವಿಲ್ಲ, ಫೋನ್‌ಗಳನ್ನು ಆಫ್ ಮಾಡಬೇಕು ಎಂದು ಘೋಷಿಸಲಾಗಿದೆ.
ಈ ನಿಯಮವನ್ನು ಭಾರತದಲ್ಲಿಯೂ ಜಾರಿಗೆ ತರುವ ಅಗತ್ಯವಿದೆ ಎಂಬ ಚರ್ಚೆ ಆರಂಭವಾಗಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳು ಆಟಿಕೆಗಳ ಬದಲಿಗೆ ಫೋನ್ (Phone) ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ.
Blood cancer : ರಕ್ತ ಕ್ಯಾನ್ಸರ್‌ನ 7 ಎಚ್ಚರಿಕೆ ಲಕ್ಷಣಗಳಿವು ; ಇವುಗಳನ್ನು ನಿರ್ಲಕ್ಷಿಸಬೇಡಿ.!
ಹೊರಾಂಗಣ ಆಟಗಳು ಕಣ್ಮರೆಯಾಗುತ್ತಿದ್ದು, ಆಹಾರ ಸೇವನೆಯಾಗಲಿ, ಆಟವಾಗಲಿ ಎಲ್ಲದರಲ್ಲೂ ಫೋನ್ (Phone) ಗಳು ಅವಿಭಾಜ್ಯವಾಗಿವೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ನಕಾರಾತ್ಮಕ ಪರಿಣಾಮಗಳು ಹೆಚ್ಚುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ.
ಫೋನ್ (Phone) ಬಳಕೆಯಿಂದ ಉಂಟಾಗುವ ಸಮಸ್ಯೆಗಳು :
- ಫೋನ್‌ನಿಂದ ಹೊರಬರುವ ವಿದ್ಯುತ್ಕಾಂತೀಯ ವಿಕಿರಣ ದೇಹಕ್ಕೆ ಹಾನಿಕಾರಕ.
- ಪರದೆ ನೀಡುವ ನೀಲಿ ಬೆಳಕು ಕಣ್ಣಿನ ಆರೋಗ್ಯ ಹಾಳುಮಾಡುತ್ತದೆ.
- ಹೆಚ್ಚು ಫೋನ್ ಬಳಕೆ ಕಣ್ಣು ಮಸುಕಾಗುವುದು, ಕಿರಿಕಿರಿ, ದೃಷ್ಟಿ ಸಮಸ್ಯೆಗಳಿಗೆ ಕಾರಣವಾಗಬಹುದು.
- ರಾತ್ರಿ ಫೋನ್ ಬಳಸುವುದರಿಂದ ಮೆಲಟೋನಿನ್ ಹಾರ್ಮೋನ್ ಮಟ್ಟ ಕಡಿಮೆಯಾಗಿ, ನಿದ್ರೆಗೆ ತೊಂದರೆ ಉಂಟಾಗುತ್ತದೆ.
- ದೇಹದ ಕೆಟ್ಟ ಭಂಗಿ, ದೀರ್ಘಕಾಲ ಕುಳಿತುಕೊಳ್ಳುವುದು, ಒತ್ತಡ ಮತ್ತು ತಲೆನೋವು – ಇವು ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೂ ಅಪಾಯಕಾರಿಯಾಗಿದೆ.
Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ರಕ್ಷಣೆ ಪಡೆಯಲು ಏನು ಮಾಡಬೇಕು?
- ಹಾಸಿಗೆಯ ಬಳಿ ಫೋನ್ (Phone) ಇಡುವುದನ್ನು ತಪ್ಪಿಸಿ.
- ಫೋನ್ ಬಳಕೆಗೆ ನಿರ್ದಿಷ್ಟ ಸಮಯ ನಿಗದಿಪಡಿಸಿ.
- ಅಧ್ಯಯನ ಅಥವಾ ಕೆಲಸ ಮಾಡುವಾಗ ಫೋನ್ ಅನ್ನು ದೂರವಿಡಿ.
⚠️ ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಆರೋಗ್ಯ ಸಮಸ್ಯೆಗಳಿದ್ದರೆ ತಜ್ಞರ ಸಲಹೆ ಪಡೆಯುವುದು ಮುಖ್ಯ.
DHFWS : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜನಸ್ಪಂದನ ನ್ಯೂಸ್, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
- ಹುದ್ದೆಗಳ ಸಂಖ್ಯೆ : 432.
- ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
- ಉದ್ಯೋಗ ಸ್ಥಳ : ಕರ್ನಾಟಕ.
- ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
- DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
- ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
- ಸೂಚನೆಗಳನ್ನು ಗಮನದಿಂದ ಓದಿ.
- ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
- ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
- ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
- ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಕಾನ್ಸ್‌ಟೇಬಲ್ ಪತಿ.!
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
- ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
- ಅಧಿಕೃತ ಅಧಿಸೂಚನೆ PDF : Click Here
- ಅಧಿಕೃತ ವೆಬ್‌ಸೈಟ್ : hfwcom.karnataka.gov.in
Disclaimer : The above given information is available On online, candidates should check it properly before applying. This is for information only.