ಜನಸ್ಪಂದನ ನ್ಯೂಸ್, ಬೆಂಗಳೂರು : ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿಗಳು, ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.
ಅಲಿ ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿವೆ ಎಂದು ತಿಳಿಸಿದರು.
ಇದನ್ನು ಓದಿ : ಅಪ್ಪನನ್ನೇ ಬಂಧಿಸುವಂತೆ ಕಂಪ್ಲೆಂಟ್ ಕೊಟ್ಟ 5 ವರ್ಷದ ಮಗ ; ಅಂತ ಕಾರಣವಾದ್ರು ಏನು ಗೊತ್ತೇ.?
ಮತ್ತೆ ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ. ಇತ್ತ ಮಳೆಯಾಗುತ್ತಿರುವುದರಿಂದ ರೈತರಿಗೆ ನಷ್ಟ ಸಂಭವಿಸಲಿದೆ. ಎಂದು ಭವಿಷ್ಯ ನುಡದಿದ್ದಾರೆ.
ಕರ್ನಾಟಕ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಅಧಿಕಾರದಲ್ಲಿ ಇರುವವರು ಮುಂಜಾಗ್ರತೆ ಕ್ರಮ ತೆಗೆದುಕೊಂಡರೆ ಈ ಎಲ್ಲಾ ಸಮಸ್ಯೆಯಿಂದ ಪಾರಾಗಬಹುದು.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಈ ವರ್ಷ ತಂಪಾಗಿರುವ ಜಾಗವೆಲ್ಲ ಬಿಸಿ ಆಗಿ ಬರಗಾಲ ಅನುಭವಿಸುತ್ತದೆ. ಬಿಸಿಯಾದ ಜಾಗದಲ್ಲಿ ಪ್ರಳಯ ಆಗುತ್ತದೆ ಎಂದು ಹೇಳಿದ್ದಾರೆ.