Thursday, April 25, 2024
spot_img
spot_img
spot_img
spot_img
spot_img
spot_img

ಅತ್ಯಂತ ಕೊಳಕು ಪ್ರದೇಶದಲ್ಲಿ ತಯಾರಾಗುತ್ತೆ ನಕಲಿ Coca-Cola ; ವಿಡಿಯೋ ವೈರಲ್.!.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕೋಕಾ- ಕೋಲಾ (Coca-Cola) ವಿಶ್ವದ ಅತ್ಯಂತ ಜನಪ್ರಿಯ ತಂಪು ಪಾನೀಯಗಳಲ್ಲಿ ಒಂದಾಗಿದೆ.

ಇನ್ನೂ ಈ ಪಾನೀಯವನ್ನು ಹೋಲುವ ನಕಲಿ (fake) ಕೋಲಾದ ತಯಾರಿಕೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್​​​ ಆಗ್ತಿದೆ.

ಇದನ್ನು ಓದಿ : Miracle : ಜೈನ ಮುನಿಗಳ ಮಂತ್ರ ಪಠಣೆ, ಎದ್ದು ಕುಳಿತ ಗಾಯಗೊಂಡ ಬಸವ ; ಪವಾಡದ ವಿಡಿಯೋ ವೈರಲ್..!

ವಿಡಿಯೋದಲ್ಲಿರುವ ದೃಶ್ಯ :
ಅತ್ಯಂತ ಕೊಳಕು ಪ್ರದೇಶದಲ್ಲಿ (dirty area) ಕೋಕಾ- ಕೋಲಾ ರೀತಿಯ ಪಾನೀಯವನ್ನು ಲೇಬಲ್​​ ಇರುವ ಬಾಟಲಿಯೊಳಗೆ ತುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Vineeth K ಎಂಬುವವರು Xನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಹತ್ತು ರೂಪಾಯಿ ಕಡಿಮೆಯಾದ್ದರಿಂದ ಸಣ್ಣ ವ್ಯಾಪಾರಿಗಳು ಇವರಿಂದ ಈ ನಕಲಿ ಡ್ರಿಂಕ್ಸ್​​ ಖರೀದಿಸುತ್ತಾರೆ. ಅಂಥವರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.

ಪ್ರಸ್ತುತ ಬೇಸಿಗೆ ಕಾಲವಾದ್ದರಿಂದ (summer) ಈ ನಕಲಿ ತಂಪು ಪಾನೀಯಗಳ ಮಾರಾಟ ಜೋರಾಗಿ ನಡೆಯುತ್ತಿದೆ. ಸುಡು ಬಿಸಿಲಿನಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವ ಮುನ್ನ ಯೋಚಿಸಿ ಎಂದು ವಿಡಿಯೋದಲ್ಲಿ ಬರೆಯಲಾಗಿದೆ.

ಇದನ್ನು ಓದಿ : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ; ಅರ್ಜಿ ಸಲ್ಲಿಸಲು ಡೈರೆಕ್ಟ್ Link ಇಲ್ಲಿದೆ ನೋಡಿ..!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

spot_img
spot_img
spot_img
- Advertisment -spot_img