ಜನಸ್ಪಂದನ ನ್ಯೂಸ್, ಡೆಸ್ಕ್ : ಹಾಲಿವುಡ್ ನಟಿ ಮತ್ತು ಖ್ಯಾತ ಪಾಪ್ ಗಾಯಕಿ ರಿಹಾನಾ ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ನಟಿ ರಿಹಾನಾ ಒಂದಲ್ಲೊಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ.
ಗಾಯಕಿ ರಿಹಾನಾ ತನ್ನ ಪ್ಯಾಷನ್ ಸೆನ್ಸ್ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಿರುತ್ತಾರೆ. ಚಿತ್ರ ವಿಚಿತ್ರ ಡ್ರೆಸ್ ಮತ್ತು ಬೋಲ್ಡ್ ಅವತಾರಗಳಲ್ಲಿ ಕಾಣಿಸಿಕೊಂಡು ಸದ್ದು ಮಾಡುತ್ತಿರುತ್ತಾರೆ.
ಇದನ್ನು ಓದಿ : Video : ಮಕ್ಕಳಿಗೆ ಮೊಟ್ಟೆ ಕೊಟ್ಟು ವಾಪಸ್ ಕಿತ್ತುಕೊಂಡ ಅಂಗನವಾಡಿ ಸಿಬ್ಬಂದಿಗಳಿಬ್ಬರು ಸಸ್ಪೆಂಡ್.!
ಗಾಯನದ ಜತೆಗೆ ವಿಚಿತ್ರ ನೃತ್ಯ, ಉಡುಪುಗಳಿಂದಲೂ ಇವರು ಖ್ಯಾತಿ ಗಳಿಸಿದ್ದಾರೆ. ನಟಿಯ ಬೋಲ್ಡ್ ಅವತಾರದ ಅಂತದ್ದೆ ಮತ್ತೊಂದು ವಿಡಿಯೋ ವೈರಲ್ ಆಗಿದೆ.
ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್ನಲ್ಲಿ ಗಾಯಕಿ ರಿಹಾನ್ನಾ ಅರೆ ನಗ್ನ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ : ಗೂಗಲ್‌ನಲ್ಲಿ ಈ ವಿಷಯಗಳನ್ನು ಹುಡುಕಲೇಬೇಡಿ ; ಇಲ್ಲಾಂದ್ರೆ ಜೈಲುವಾಸ Guarantee.!
ರಿಹಾನ್ನಾ ತನ್ನ ಚರ್ಮದ ಹೊಳಪನ್ನು ತೋರಿಸಲು ನಗ್ನ ಬಾಡಿ ಸೂಟ್ ಅನ್ನು ಆರಿಸಿಕೊಂಡಿದ್ದಾರೆ. ರಿಹಾನ್ನಾ ಚರ್ಮದ ಹೊಳಪು ನೋಡಿದವರಿಗೆ ಅಸೂಯೆ ಮೂಡುವುದು ಖಂಡಿತ. ಇನ್ನು ಅವರು ಧರಿಸಿದ ಈ ವಿಶಿಷ್ಟ ಬಾಡಿ ಸೂಟ್ ಅನ್ನು ಕೆಂಪು, ಹಳದಿ ಮತ್ತು ಬಿಳಿ ಬಣ್ಣವನ್ನು ಒಳಗೊಂಡ ವಿವಿಧ ಬಣ್ಣಗಳಲ್ಲಿ ಅಲಂಕರಿಸಿದ ಸ್ಟೋನ್ ವರ್ಕ್‍ನಿಂದ ಅಲಂಕರಿಸಲಾಗಿದೆ.
@rihsmybih ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಂಡಿದ್ದು, ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್ ಆಗಿ ಹೋಗಿದ್ದಾರೆ.
ಇದನ್ನು ಓದಿ : Lokayukta ಪೊಲೀಸರನ್ನು ಕಂಡು ಲಂಚದ ಹಣದೊಂದಿಗೆ ಪರಾರಿಯಾದ ಅಧಿಕಾರಿ.!
ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.
ಕ್ರಾಪ್ ಓವರ್ ಫೆಸ್ಟಿವಲ್ ಒಂದು ಬಾರ್ಬಾಡಿಯನ್‍ನಲ್ಲಿ ನಡೆಯುವ ಒಂದು ಸಾಂಪ್ರದಾಯಿಕ ಆಚರಣೆಯಾಗಿದ್ದು, ಇದು 1940 ರ ದಶಕದಲ್ಲಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಈ ರೋಮಾಂಚಕ ಆಚರಣೆಯಲ್ಲಿ ಮಾಸ್ಕ್ವಾರೆಡ್ ಬ್ಯಾಂಡ್ ಗಳು ಸಕ್ವಿನ್ ಧರಿಸಿದ ಉತ್ಸಾಹಿಗಳು, ವರ್ಣರಂಜಿತ ಗರಿಗಳು, ಪ್ರಕಾಶಮಾನವಾದ ಉಚ್ಚಾರಣೆಗಳು, ಆ ವರ್ಷದ ಕೊನೆಯಲ್ಲಿ ಬೆಳೆದ ಬೆಳೆಗಳನ್ನು ಮೆರವಣಿಗೆಯ ಮೂಲಕ ಪ್ರದರ್ಶಿಸುತ್ತಾರೆ.
View this post on Instagram