ಜನಸ್ಪಂದನ ನ್ಯೂಸ್, ಬೆಂಗಳೂರು : ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ (Inspector, Directorate of Civil Rights Enforcement) ಗೀತಾ ಮತ್ತು ಖಾಸಗಿ ವ್ಯಕ್ತಿ ರಿಚರ್ಡ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದನ್ನು ಓದಿ : ಯುವತಿ ಜೊತೆ ಪಾಲಿಕೆ ಆಯುಕ್ತ ಚಕ್ಕಂದ : ಪತ್ನಿ ಎಂಟ್ರಿ ; ಮುಂದೆನಾಯ್ತು? ವಿಡಿಯೋ ನೋಡಿ.!
ಇನ್ಸ್‌ಪೆಕ್ಟರ್ ಗೀತಾ ಜಾತಿ ಪ್ರಮಾಣಪತ್ರದ ನೈಜತೆ ಪರಿಶೀಲಿಸುವುದಕ್ಕೆ (To verify the genuineness of caste certificate) ಪೋನ್ ಪೇ ಮೂಲಕ ಲಂಚ ಪಡೆದಿದ್ದರು (Received bribe through phone pay) ಎಂದು ತಿಳಿದು ಬಂದಿದೆ.
ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ (State Sewage Disposal Board) ವತಿಯಿಂದ ಮನೆ ಹಕ್ಕು ಪಡೆಯಲು ಜಾತಿ ಪ್ರಮಾಣಪತ್ರ ನೀಡಬೇಕಾಗಿತ್ತು (Caste certificate had to be given to get house right). ಹೀಗಾಗಿ ದಾಖಲೆ ನೀಡುವಂತೆ ದೂರುದಾರರು ಮನವಿ ಸಲ್ಲಿಸಿದ್ದರು. ಈ ಸಂಬಂಧ 25 ಸಾವಿರ ರೂ. ಲಂಚ ನೀಡುವಂತೆ ಮಹಿಳಾ ಇನ್ಸ್‌ಪೆಕ್ಟರ್ ಕೇಳಿದ್ದರು.
ಇದನ್ನು ಓದಿ : ಅರೆಸ್ಟ್ ಮಾಡಲು ಹೋದಾಗ ಹಲ್ಲೆ ಮಾಡಿದ ರೌಡಿಶೀಟರ್ ; ಗುಂಡು ಹಾರಿಸಿದ ಪೊಲೀಸ್.!
ಈ ಹಿನ್ನಲೆಯಲ್ಲಿ ಲೋಕೇಶ್ ಆರೋಪಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚ ನೀಡಲು ಇಷ್ಟವಿಲ್ಲದ ಲೋಕೇಶ್ ಅವರು ಪೋನ್ ಪೇ ಮೂಲಕ ಹಣ ಕಳುಹಿಸಿದ್ದರು. ಈ ಹಿನ್ನಲೆಯಲ್ಲಿ ಇನ್ಸ್ ಪೆಕ್ಟರ್ ಗೀತಾ ಮತ್ತು ಖಾಸಗಿ ವ್ಯಕ್ತಿ ರಿಚರ್ಡ್ ನನ್ನು ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದಿನ ಸುದ್ದಿ : ಯುವತಿ ಜೊತೆ ಪಾಲಿಕೆ ಆಯುಕ್ತ ಚಕ್ಕಂದ : ಪತ್ನಿ entry ; ಮುಂದೆನಾಯ್ತು ವಿಡಿಯೋ ನೋಡಿ.!
ಜನಸ್ಪಂದನ ನ್ಯೂಸ್, ಬೆಂಗಳೂರು : GHMCಯ ಜಂಟಿ ಆಯುಕ್ತವೋರ್ವ ತನ್ನ ಕಚೇರಿಯ 20 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧ (illicit relationship) ಇಟ್ಟುಕೊಂಡಿದ್ದ ಹಿನ್ನೆಲೆ ಆತನನ್ನು ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೈದರಾಬಾದ್ ನ (Hyderabad) ವರಸಿಗುಡ ಎಂಬಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಜಿಎಚ್‌ಎಂಸಿ (Greater Hyderabad Municipal Corporation) ಜಂಟಿ ಆಯುಕ್ತ ಪತ್ನಿ ಕೈಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಪತ್ನಿಯ ಬ*ರ್ಬರ ಹ*ತ್ಯೆಗೈ*ದು ಪ*ತಿ ಎಸ್ಕೇಪ್.!
ತನಗಿಂತ 20 ವರ್ಷ ಚಿಕ್ಕ ವಯಸ್ಸಿನ ಯುವತಿಯೊಂದಿಗೆ ಆಯುಕ್ತ ಅಕ್ರಮ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ಚಕ್ಕಂದವಾಡುತ್ತಿದ್ದ ವೇಳೆಯೇ ಪತ್ನಿ ಮತ್ತವರ ಕುಟುಂಬಸ್ಥರು ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಹಲವು ದಿನಗಳಿಂದ ಮನೆಗೆ ಬಾರದ ಗಂಡನ ಮೇಲೆ ಪತ್ನಿ ಕಣ್ಣಿಟ್ಟಿದ್ದಳು.
ಅದರಲ್ಲೂ ಇಂದು ಗಂಡ ಯುವತಿಯೊಂದಿಗೆ ಇರುವ ಮನೆಗೆ ತೆರಳಿ ಗ್ರಹಚಾರ ಬಿಡಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – D ಹುದ್ದೆಗಳಿಗೆ ಅರ್ಜಿ ಸ್ವೀಕಾರ ಆರಂಭ.!
ಸ್ಥಳಕ್ಕೆ ವರಸಿಗುಡ ಪೊಲೀಸರು ಭೇಟಿ ನೀಡಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಲ್ಲಿದೆ ನೋಡಿ ವಿಡಿಯೋ :