Friday, October 18, 2024
spot_img
spot_img
spot_img
spot_img
spot_img
spot_img
spot_img

ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ FIR ದಾಖಲು ; ಕಾರಣ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಜೆ. ಪಿ. ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ.

ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನು ಓದಿ : ಬಾಲಕಿಯನ್ನು ಹೊತ್ತೊಯ್ಯಲು ಯತ್ನಿಸಿದ ದೈತ್ಯಾಕಾರದ ಹದ್ದು ; ಮೈ ನಡುಗಿಸುವ ವಿಡಿಯೋ Viral.!

ಪ್ರಸ್ತಕ ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿತೇಂದ್ರ 2016ರಿಂದ 2019 ರವರೆಗೆ ಜೆ.ಪಿ.ನಗರ ಠಾಣೆಯಲ್ಲಿ ಪಿಐ ಆಗಿ ಕಾರ್ಯನಿರ್ವಹಿಸಿದ್ದರು.

ಈ ಅವಧಿಯಲ್ಲಿ ನಡೆದ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿ ಅವರಿಂದ ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣ, ನಗದು ಹಾಗೂ ಇತರೆ ದಾಖಲಾತಿಗಳ ಬಗ್ಗೆ ತನಗೆ ಹಸ್ತಾಂತರಿಸಿಲ್ಲ.

ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.

ಇದನ್ನು ಓದಿ : ವಿಡಿಯೋ : ವೈದ್ಯರಲ್ಲ, ನಿಜವಾದ ದೇವರಿವರು; ಉಸಿರು ನಿಂತ ಮಗುವಿಗೆ ಮರುಜನ್ಮ ನೀಡಿದ Doctor.!

ಹೀಗಾಗಿ ಹಾಲಿ ಇನ್ಸ್‌ಪೆಕ್ಟರ್ ರಾಧಾಕೃಷ್ಣ ಅವರು ಅದೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಇನ್ಸ್​ಪೆಕ್ಟರ್ ಹಿತೇಂದ್ರ ವಿರುದ್ಧ ಎಫ್​ಐಆರ್ ದಾಖಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img