Sunday, September 8, 2024
spot_img
spot_img
spot_img
spot_img
spot_img
spot_img
spot_img

Forecast : ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (MDF)ನೀಡಿದೆ.

ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : Breaking News : ಏ.10 ಕ್ಕೆ ದ್ವಿತೀಯ PUC ಫಲಿತಾಂಶ.?

ಹಾಗೆಯೇ ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು Meteorological department forecast ತಿಳಿಸಿದೆ.

ಇದನ್ನು ಓದಿ : ಸೌರ ಚುಲ್ಹಾ ಯೋಜನೆ : ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ ‘ಸೋಲಾರ್ ಸ್ಟವ್’ : ಇಲ್ಲಿದೆ ಡೈರೆಕ್ಟ್‌ Link.!

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು) ದಲ್ಲಿ 21.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img