Friday, September 20, 2024
spot_img
spot_img
spot_img
spot_img
spot_img
spot_img
spot_img

ಜಾತ್ರೆಗೆ ಬಂದಿದ್ದ ಬಾಲಕಿ ಮೇಲೆ ಗ್ಯಾಂಗ್ ರೇ*ಪ್ ; ಮೂವರು ಆರೋ*ಪಿಗಳು arre*st.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು (Tumakur) ನಗರದ ಬಂಡೆಪಾಳ್ಯದ ಮನೆಯೊಂದರಲ್ಲಿ ಬಾಲಕಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ (gang rape) ದುಷ್ಕೃತ್ಯ ನಡೆದಿದ್ದು, ಈ ಕುರಿತು ಮೂವರನ್ನು ಅರೆಸ್ಟ್ ಮಾಡಲಾಗಿದೆ.

ಬಂಧಿತ ಆರೋಪಿಗಳು ಬಂಡೆಪಾಳ್ಯದಲ್ಲಿ ವಾಸವಿರುವ ಅಮೋಘ, ಹನುಮಂತ ಹಾಗೂ ಪ್ರತಾಪ್ ಎಂದು ತಿಳಿದು ಬಂದಿದೆ.

ಇದನ್ನು ಓದಿ : ವರದಿಗಾರ್ತಿಯನ್ನು ಅಸಭ್ಯವಾಗಿ ಮುಟ್ಟಿ ಕಿರುಕುಳ ನೀಡಿದ ರೋಬೋಟ್ ; Video viral.!

ಸಿದ್ದಗಂಗಾ ಮಠದ ಜಾತ್ರೆಗೆ ಬಂದಿಂದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಮೊಬೈಲ್​ನಲ್ಲಿ ಬಾಲಕಿ ತನ್ನ ಬಾಯ್ ಫ್ರೆಂಡ್ ಜೊತೆ ಇದ್ದ ದೃಶ್ಯವನ್ನು ರೆಕಾರ್ಡ್ (video record) ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೋವನ್ನು ಬಾಲಕಿಗೆ ತೋರಿಸಿ, ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಬಲವಂತವಾಗಿ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.

ಇದನ್ನು ಓದಿ : ಆಹಾರ ನೀಡಲು ಬಂದವನ ಮೇಲೆ ದಾಳಿ ಮಾಡಿ ನೀರಿಗೆ ಎಳೆದೊಯ್ದ ಮೊಸಳೆ ; Video viral.!

ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img