Saturday, July 13, 2024
spot_img
spot_img
spot_img
spot_img
spot_img
spot_img

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಐವರು Arrest..!

spot_img

ಜನಸ್ಪಂದನ ನ್ಯೂಸ್, ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ನಿನ್ನೆ ಈ ಘಟನೆ ಜರುಗಿದ್ದು, ಮತ್ತೋರ್ವ ಬಾಲಕಿ‌ ಮೇಲೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಸ್ಪಾ ಮೇಲೆ ದಾಳಿ : ಒಂದೇ ಕೋಣೆಯಲ್ಲಿ 8 ಯುವತಿಯರ ಜೊತೆ 3 ಯುವಕರ Romance.!

ಜೂನ್ 9 ರಂದು ಮೂವರು ಸ್ನೇಹಿತರ ಜೊತೆ ರಸ್ತೆಯಲ್ಲಿ ಬಾಲಕಿಯರು ನಡೆದು ಸಾಗುತ್ತಿದ್ದರು. ಈ ವೇಳೆ ದಾರಿಯಲ್ಲಿ‌ ಬಂದ ಅಪರಿಚಿತ ಕಾರನ್ನು ಐವರು ಹತ್ತಿದ್ದಾರೆ. ನಾಗರಹೊಳೆಗೆ ಡ್ರಾಪ್‌ ನೀಡುವಂತೆ ಬಾಲಕಿಯರು ವಿನಂತಿಸಿದ್ದಾರೆ ಎನ್ನಲಾಗಿದೆ.

ಮಾರುತಿ 800 ಕಾರಿನಲ್ಲಿ ನಾಗರಹೊಳೆ‌ ಕಡೆ ಬಾಲಕಿಯರು ತೆರಳಿದ್ದು, ದಾರಿ‌ ಮಧ್ಯೆ ಕಾಫಿ ತೋಟದಲ್ಲಿ ಓರ್ವ ಬಾಲಕಿ ಮೇಲೆ ನವೀಂದ್ರ, ಅಕ್ಷಯ್​ ಎಂಬುವವರು ಅತ್ಯಾಚಾರ ಮಾಡಿದ್ದಾರೆ.

ಇನ್ನೂ ಮತ್ತೋರ್ವ ಬಾಲಕಿ‌ ಮೇಲೆ ರಾಹುಲ್, ಮನು, ಸಂದೀಪ್​​ ಎಂಬುವವರಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಇದನ್ನು ಓದಿ : ಮದುವೆಯನ್ನೇ ಬ್ಯುಸಿನೆಸ್ ಮಾಡಿಕೊಂಡ ಲೇಡಿ ; ಪೊಲೀಸ್‌ ಅಧಿಕಾರಿಗಳು ಸೇರಿ 50 ಜನರ ಜೊತೆ ಮದುವೆ.!

ಸದ್ಯ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ‌ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.

spot_img
spot_img
- Advertisment -spot_img