Thursday, September 19, 2024
spot_img
spot_img
spot_img
spot_img
spot_img
spot_img
spot_img

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ನಾಲ್ವರು Arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ವಿದ್ಯಾರ್ಥಿನಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ ಘಟನೆ ರಾಜಸ್ಥಾನದ (Rajasthan) ಕೋಚಿಂಗ್ ಹಬ್ ಕೋಟಾದಲ್ಲಿ ನಡೆದಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ಅವರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್‌ಗೆ ಕರೆಸಿ ಸಾಮೂಹಿಕ ಅತ್ಯಾಚಾರ (gang rape) ಎಸಗಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಮಾವನೊಂದಿಗೆ ‘ಕರಿಮಣಿ ಮಾಲೀಕ ನೀನಲ್ಲ’ ಹಾಡಿಗೆ ಪತ್ನಿ ರೀಲ್ಸ್ ; ಪತಿ ಸೂಸೈಡ್.!

ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ಇನ್ನೂ ಎಲ್ಲ ಆರೋಪಿಗಳು ಕೋಚಿಂಗ್ ಸೆಂಟರ್‌ನಲ್ಲಿ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.

ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದ (social media) ಮೂಲಕ ಪ್ರಮುಖ ಆರೋಪಿಯೊಬ್ಬನ ಪರಿಚಯವಾಗಿತ್ತು. ಬಳಿಕ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್‌ಗೆ ಕರೆಸಿದ್ದು, ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ : Belagavi : ಪತ್ನಿಯೊಂದಿಗೆ ಪೊಲೀಸ್ ಕಾನ್ಸ್‌ಟೇಬಲ್ ಅನುಚಿತ ವರ್ತನೆ ; ಪತಿಯಿಂದ ದೂರು ದಾಖಲು.!

ಬಂಧಿತ (arrested) ಆರೋಪಿಗಳ ವಿಚಾರಣೆ ನಡೆಸುತ್ತಿರುವ ಕೋಟ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img