ಜನಸ್ಪಂದನ ನ್ಯೂಸ್, ಡೆಸ್ಕ್ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಗಂಗಾ ಕಲ್ಯಾಣ” ದ ಅಡಿಯಲ್ಲಿ ಕರ್ನಾಟಕ ರೈತರಿಗೆ
‘ಗಂಗಾ ಕಲ್ಯಾಣ‘ ಯೋಜನೆ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ರೈತರಿಗೆ ಉತ್ತಮ ನೀರಿನ ಸೌಲಭ್ಯವನ್ನು ಒದಗಿಸುವ ಜೊತೆಗೆ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನು ಓದಿ : ಖಾಸಗಿ ಕ್ಷಣ ಕಳೆಯಲು ಕರೆದು Hon*ytr*p ಮಾಡಿದ ಮಾಯಾಂಗಿನಿ & ಗ್ಯಾಂಗ್ ಅರೆಸ್ಟ್.!
‘ಗಂಗಾ ಕಲ್ಯಾಣ’ ಯೋಜನೆ ಪಡೆಯಲು ಇರಬೇಕಾರ ಅರ್ಹತಾ ಮಾನದಂಡಗಳು :
- ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ (SC/ST) ಕ್ಕೆ ಸೇರಿರಬೇಕು.
- ಅರ್ಜಿದಾರರು ಕನಿಷ್ಠ 2 ಎಕರೆ (At least 2 acres) ಭೂಮಿಯನ್ನು ಹೊಂದಿರಬೇಕು.
- ಅರ್ಜಿದಾರರ ಭೂಮಿಯಲ್ಲಿ ಇತ್ತೀಚಿನ ಕಾಲದಲ್ಲಿ ಯಾವುದೇ ನೀರಾವರಿ ಸೌಲಭ್ಯ (Irrigation facility) ಇರಬಾರದು.
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ (Kodagu, Dakshina Kannada, Udupi, Uttara Kannada, Chikkamagaluru, Shimoga and Hassan) ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೊಂದಿರತಕ್ಕದ್ದು.
- ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
- ಅರ್ಜಿದಾರರು ಸಣ್ಣ/ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
- ಎಲ್ಲಾ ಮೂಲಗಳಿಂದ ಕೌಟುಂಬಿಕ ಆದಾಯ ರೂ.6.00 ಲಕ್ಷ ಮೀರಬಾರದು.
- ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು. ಅರ್ಜಿದಾರರ ಗರಿಷ್ಠ ವಯೋಮಿತಿ 55 ವರ್ಷ ಇರುವುದನ್ನು ರದ್ದುಪಡಿಸಲಾಗಿದೆ.
ಇದನ್ನು ಓದಿ : ವಕ್ಪ್ ಬೋರ್ಡ್ ಲೆಕ್ಕಾಧಿಕಾರಿ ಸೇರಿ ಇಬ್ಬರು Lokayukta ಬಲೆಗೆ.!
ದಾಖಲೆಗಳು :
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ.
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ.
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ).
- ಇತ್ತೀಚಿನ ಆರ್‌ಟಿಸಿ ಪ್ರತಿ.
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ.
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಭೂ-ಕಂದಾಯ ಪಾವತಿಸಿದ ರಸೀದಿ.
- ಸ್ವಯಂ ಘೋಷಣೆ ಪತ್ರ.
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ.
ಇದನ್ನು ಓದಿ : 500 ರೂ. ನೋಟಿನಲ್ಲಿ Star ಚಿಹ್ನೆ ಇದ್ರೆ ಅದು ನಕಲಿ.?
ಆನ್‌ಲೈನ್ ಅರ್ಜಿ ಪ್ರಕ್ರಿಯೆ :
ಅಭಿವೃದ್ಧಿಪಡಿಸಲು, ರೈತರಿಗೆ ನೆರವಾಗುತ್ತದೆ.
ಹಿಂದಿನ ಸುದ್ದಿ : ಸ್ನೇಹಿತನ ಜೊತೆ ಓಡಿಹೋದ ಪತ್ನಿ ; ಮನನೊಂದ ಪತಿ ಆತ್ಮಹತ್ಯೆಗೆ ಶರಣು.!
ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ (Gubbi in Tumkur district) ನಗರದ ಗಟ್ಟಿ ಲೇಔಟ್‌ನಲ್ಲಿ ಪತ್ನಿ ಸ್ನೇಹಿತನ ಜೊತೆ ಓಡಿಹೋದ ಕಾರಣ ತೀವ್ರ ಮನನೊಂದ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ವ್ಯಕ್ತಿ ನಾಗೇಶ್ (35) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಅಧಿಕಾರಿಗಳ ಹಣದಾಹಕ್ಕೆ ಬೇಸರ : ದುಡ್ಡು ಎಸೆದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ; Video Viral.!
ನಾಗೇಶ್ ಕಳೆದ 12 ವರ್ಷಗಳಿಂದ ರಂಜಿತಾಳನ್ನು ಲವ್ ಮಾಡಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದರೆ ರಂಜಿತಾ ಗಂಡನ ಗೆಳೆಯನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಾಳೆ (escape).
ಇದರಿಂದ ಮನನೊಂದು ನಾಗೇಶ್, ನನ್ನ ಸಾವಿಗೆ ಪತ್ನಿ ರಂಜಿತಾ, ಸ್ನೇಹಿತ ಭರತ್ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ (He committed suicide by making a selfie video) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಕಳ್ಳಸಾಗಣೆ : ಓರ್ವ ಕುಡುಕ 120 ಮದ್ಯದ ಬಾಟಲುಗಳನ್ನು ಎಲ್ಲೆಲ್ಲಿ ಬಚ್ಚಿಟ್ಟುಕೊಂಡಿದ್ದಾನೆ ಗೊತ್ತಾ.!
ನಾಗೇಶ್ ಸ್ನೇಹಿತ ಭರತನಿಗೆ ರಂಜಿತಾ ಪರಿಚಯವಾಗಿದ್ದು, ಈ ಪರಿಚಯ ಪ್ರೀತಿಗೆ ತಿರುಗಿದೆ. ಇದು ಗಾಢವಾಗಿ ರಂಜಿತಾ ಭರತನ ಜೊತೆ ಅನೈತಿಕ ಸಂಬಂಧ (Immoral relationship) ಇಟ್ಟುಕೊಂಡಿದ್ದಳು ಎನ್ನಲಾಗಿದೆ.
ಇಬ್ಬರು ಮಕ್ಕಳನ್ನು ಬಿಟ್ಟು ಭರತ್ ಜೊತೆ ರಂಜಿಯಾ ಪರಾರಿಯಾಗಿದ್ದು, ಮರ್ಯಾದೆಗೆ ಅಂಜಿ ಪತಿ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ತರಗತಿಯಲ್ಲೇ ಶಿಕ್ಷಕಿಯರ ಮುಂದೆ ವಿದ್ಯಾರ್ಥಿಗಳಿಂದ ಬಿಯರ್ ಬಾಟಲ್ ಹಿಡಿದು Birthday Party ; ವಿಡಿಯೋ.!
ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.