Wednesday, May 22, 2024
spot_img
spot_img
spot_img
spot_img
spot_img
spot_img

ಏಕಾಂತ ಸ್ಥಳದಲ್ಲಿ ಬಾಲಕಿಗೆ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ ; Video Viral.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಬಾಲಕಿಯನ್ನು ಪ್ರತಿದಿನವೂ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನೇ (Auto driver) ಆಕೆಗೆ ಲೈಂಗಿಕ ಕಿರುಕುಳ (sexual harassment) ನೀಡುತ್ತಿದ್ದ ಘಟನೆಯ ಕುರಿತಾದ ವಿಡಿಯೋವೊಂದು ವೈರಲ್ ಆಗಿದೆ.

ನಾಗ್ಪುರದ ಓಂಕಾರ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Double murder : ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದ ಯುವಕ ಹಾಗೂ ಆತನ ಸಹೋದರನ ಬರ್ಬರ ಹತ್ಯೆಗೈದ ತಂದೆ.!

ಸುಮಾರು 2 ವರ್ಷಗಳಿಂದ (2 year’s) ಈ ಆಟೋ ಚಾಲಕ ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಈ ವೇಳೆ ಯಾರೋ ದಾರಿಹೋಕರು ವಿಡಿಯೋ ಮಾಡಿದ್ದು ಬಾಲಕಿ ಚಾಲಕನನ್ನು (auto driver) ದೂರ ತಳ್ಳುತ್ತಿರುವುದು, ಬಾಲಕಿಯ ಕೈ ಹಿಡಿದು ಎಳೆಯುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನು ಓದಿ : Video : ದಿಢೀರ್ ಅಂತ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಮಾಜಿ ಪ್ರಿಯತಮ ; ಶಾಕ್ ಆದ ವಧು ; ಮುಂದೆ.?

ವಿಡಿಯೋ ಆಧಾರದ ಮೇಲೆ ಆಟೋ ಚಾಲಕನನ್ನ ಬಂಧಿಸಲಾಗಿದ್ದು (arrested), ಆತನ ವಿರುದ್ಧ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಬಾಲಕಿ ಪೋಷಕರು ಅಜ್ನಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

spot_img
spot_img
spot_img
- Advertisment -spot_img