Saturday, July 13, 2024
spot_img
spot_img
spot_img
spot_img
spot_img
spot_img

7ನೇ ತರಗತಿ ಪಾಸಾದವರಿಗೆ ಗುಡ್‌ ನ್ಯೂನ್ : KSRTCಯಲ್ಲಿ 13,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : 10 ಮತ್ತು 12 ನೇ ತರಗತಿ ಪಾಸ ಆದವರಿಗೆ ಯೂನಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ.!

ವಿದ್ಯಾರ್ಹತೆ : 

  • 7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
  • ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
  • ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ.

ಮಾಸಿಕ ವೇತನ : ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ನೇಮಕಾತಿ ಪೂರ್ಣ ವಿವರ  :

  • ಸಂಸ್ಥೆ ಹೆಸರು : ಕೆಎಸ್‌ಆರ್‌ಟಿಸಿ.
  • ಹುದ್ದೆ ಹೆಸರು : ಚಾಲಕ ಹುದ್ದೆಗಳು (ಹೊರಗುತ್ತಿಗೆ ಆಧಾರದಲ್ಲಿ) ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಗೈಡ್‌ ಹುದ್ದೆಗೆ ಅರ್ಜಿ ಆಹ್ವಾನ.
  • ಒಟ್ಟು ಹುದ್ದೆ : 13,000.
  • ಉದ್ಯೋಗ ಸ್ಥಳ : ಬೆಂಗಳೂರು, ರಾಮನಗರ, ಆನೇಕಲ್ ಹಾಗೂ ಇತರ ಕಡೆ.

ಇದನ್ನು ಓದಿ : ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 6,128 ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿ ಸಂಪರ್ಕಿಸಿರಿ :
ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

spot_img
spot_img
- Advertisment -spot_img