Friday, September 13, 2024
spot_img
spot_img
spot_img
spot_img
spot_img
spot_img
spot_img

PUC ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 10,884 ಹುದ್ದೆಗಳ ನೇಮಕಾತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ದೇಶದ ಲಕ್ಷಾಂತರ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಈ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿರುತ್ತಾರೆ.

ಈಗ ಇವರೆಲ್ಲರಿಗೂ ಸಿಹಿ ಸುದ್ದಿ ಇದೆ ಅದೇನೆಂದರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ (Recruitment) ಅರ್ಹರಿದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.

ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!

ರೈಲ್ವೆ ಇಲಾಖೆಯಲ್ಲಿ 12 ನೇ ತರಗತಿ ಉತ್ತೀರ್ಣರಾದವರಿಗೆ 10,884 ಹುದ್ದೆಗಳು ಖಾಲಿ ಇವೆ. ಇದಕ್ಕಾಗಿ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ.

ಹುದ್ದೆಗಳ ಸಂಪೂರ್ಣ ವಿವರ :
ಫ್ರೈಟ್ ಟ್ರೈನ್ ಮ್ಯಾನೇಜರ್ : 2684

ಕಮರ್ಷಿಯಲ್ ಟಿಕೆಟ್ ಕ್ಲರ್ಕ್ : 1985

ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ ವೈಸರ್ : 1737

ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್ : 1371

ಜೂನಿಯರ್ ಕ್ಲರ್ಕ್ ಟೈಪಿಸ್ಟ್ : 990

ಸ್ಟೇಷನ್ ಮಾಸ್ಟರ್ : 963

ಸೀನಿಯರ್ ಕ್ಲರ್ಕ್ ಟೈಪಿಸ್ಟ್ : 725

ಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ : 361

ಟ್ರೈನ್ ಕ್ಲರ್ಕ್ : ಒಟ್ಟು 68

ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12 ನೇ ತರಗತಿ, ಪದವಿ ಇತ್ಯಾದಿ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಇದನ್ನು ಓದಿ : ರಾತ್ರಿ ಪಕ್ಕದಲ್ಲಿಯೇ Mobile ಇಟ್ಟುಕೊಂಡು ಮಲಗ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಆಯ್ಕೆ ಪ್ರಕ್ರಿಯೆ :
ಸಿಬಿಟಿ 1, ಸಿಬಿಟಿ 2, ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ : ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಅಧಿಕೃತ ವೆಬ್ ಸೈಟ್: https://indianrailways.gov.in/

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img