Saturday, November 9, 2024
spot_imgspot_img
spot_img
spot_img
spot_img
spot_img
spot_img

SSLC ಪಾಸಾದವರಿಗೆ ಗುಡ್ ನ್ಯೂಸ್ : BESCOMನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ.!

WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು ಕಿರಿಯ ಸ್ಟೇಶನ್ ಅಟೆಂಡೆಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅದರಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ನಲ್ಲಿ ಹಲವು ಹುದ್ದೆಗಳ ನೇಮಕಾತಿ ನಡೆಯಲಿದೆ.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ಬೆಸ್ಕಾಂನಲ್ಲಿ ಕಿರಿಯ ಪವರ್ ಮ್ಯಾನ್ 618 ಮತ್ತು ಬ್ಯಾಕ್‌ಲಾಗ್ ಹುದ್ದೆಗಳು 288 ಭರ್ತಿ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆ ತಿಳಿಸಲಾಗಿದೆ.

ಹುದ್ದೆಗಳ ವಿವರ :
ಪರಿಶಿಷ್ಟ ಜಾತಿ – 105
ಪರಿಶಿಷ್ಟ ವರ್ಗ – 44
ಸಾಮಾನ್ಯ – 272
ಪ್ರವರ್ಗ – 125
ಪ್ರವರ್ಗ 2ಎ – 92
ಪ್ರವರ್ಗ 2ಬಿ – 25
ಪ್ರವರ್ಗ 3ಎ – 25
ಪ್ರವರ್ಗ 3ಬಿ – 30

288 ಬ್ಯಾಕ್‌ಲಾಗ್ ಹುದ್ದೆಗಳ ಪೈಕಿ ಪರಿಶಿಷ್ಟ ಜಾತಿ 50, ಪರಿಶಿಷ್ಟ ವರ್ಗ 10, ಸಾಮಾನ್ಯ 121, ಪ್ರವರ್ಗ-1 13, ಪ್ರವರ್ಗ-2ಎ 56, ಪ್ರವರ್ಗ 2-ಬಿ 9, ಪ್ರವರ್ಗ-3ಎ 13, ಪ್ರವರ್ಗ-3ಬಿ 16 ಹುದ್ದೆಗಳಿವೆ.

ವಿದ್ಯಾರ್ಹತೆ :
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗಳು ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (CBSE/ ICSE) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರಬೇಕು.

ವೇತನ ಶ್ರೇಣಿ :
1ನೇ ವರ್ಷ – ರೂ. 17,000/-
2ನೇ ವರ್ಷ – ರೂ. 19,000/-
3ನೇ ವರ್ಷ – ರೂ. 21,000/-

ಇದನ್ನು ಓದಿ : Special news : ಕಣ್ನೋಟದಲ್ಲೇ ಎದುರಿಗಿದ್ದವರ ಹೃದಯವನ್ನು ಗೆಲ್ಲುತ್ತಾರೆ ಈ ರಾಶಿಯವರು.!

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://bescom.karnataka.gov.in

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img