Thursday, April 25, 2024
spot_img
spot_img
spot_img
spot_img
spot_img
spot_img

Good News : ಪೆಟ್ರೋಲ್-ಡೀಸೆಲ್ ದರ ಇಳಿಕೆ ; ನಾಳೆಯಿಂದಲೇ ಜಾರಿ

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೆಟ್ರೋಲ್, ಡೀಸೆಲ್ (Petrol and Diesel) ದರ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ನಾಳೆ ಅಂದರೆ ಮಾರ್ಚ್ 15ರ ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ.

ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.

spot_img
spot_img
spot_img
- Advertisment -spot_img