ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ವರ್ಷಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕ ದೌರ್ಜನ್ಯ ಕುರಿತಾದ ವಿಡಿಯೋವೊಂದು ವೈರಲ್ ಆಗಿದೆ.
ಇದನ್ನು ಓದಿ : ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ವೈರಲ್ ವಿಡಿಯೋದಲ್ಲಿ ಅಂಗಡಿಯೊಂದರಲ್ಲಿ ಇದ್ದ ಯುವತಿಯರಿಗೆ ವೃದ್ಧನೊಬ್ಬ ಹಾಡಹಗಲೇ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ
ಉತ್ತರ ಪ್ರದೇಶದ ಬಿಸೌಲಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಸದ್ಯ ಕಾಮುಕ ವೃದ್ಧನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.
ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!
ವಿಡಿಯೋ ನೋಡಿದ ನೆಟ್ಟಿಗರು ಯುವತಿಯರಿಗೆ ಕಿರುಕುಳ ನೀಡಿದ ವೃದ್ಧನಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Incident from Uttar Pradesh Bisauli A old man h@rrassing a girl in Broad daylight pic.twitter.com/lxZiXTwJFG
— Ghar Ke Kalesh (@gharkekalesh) July 31, 2024