Saturday, July 27, 2024
spot_img
spot_img
spot_img
spot_img
spot_img
spot_img

SSLC ಪಾಸಾಗಿದ್ದೀರಾ : ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ; ಅಪ್ಲೈ ಮಾಡಿ.!

spot_img

ಜನಸ್ಪಂದನ ನ್ಯೂಸ್, ನೌಕರಿ : ನವೋದಯ ವಿದ್ಯಾಲಯ ಸಮಿತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆಏಪ್ರಿಲ್‌ 30 ಕೊನೆಯ ದಿನಎಂದು ಹೇಳಲಾಗಿತ್ತು, ಆದರೆ ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು,ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :

  • ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ : ಬಿಎಸ್ಸಿ ನರ್ಸಿಂಗ್.
  • ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ : ಯಾವುದೇ ಪದವಿ.
  • ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ : ಬಿ.ಕಾಂ.
  • ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ : ಸ್ನಾತಕೊತ್ತರ ಪದವಿ.
  • ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ : ಕಾನೂನು ಪದವಿ.
  • ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್.

ಇದನ್ನು ಓದಿ : SSC : ಲೋಕೋಪಯೋಗಿ ಇಲಾಖೆ ಸೇರಿದಂತೆ 09 ಇಲಾಖೆಗಳಲ್ಲಿ ನೇಮಕಾತಿ.!

  • ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ : ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ /ಬಿ.ಟೆಕ್/ಬಿಸಿಎ/ಬಿಎಸ್ಸಿ.
  • ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ವಿದ್ಯಾರ್ಹತೆ : ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ.
    ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್.
  • ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360/ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ : ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್.
  • ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ/ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌.
  • ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ.
  • ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ.

ಇದನ್ನು ಓದಿ : Delete ಆದ ವಾಟ್ಸಾಪ್ ಮೆಸೇಜ್‌ಗಳನ್ನು ಮರಳಿ ಪಡೆಯುವುದು ಹೇಗೆ.?

ವಯೋಮಿತಿ :

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.

  • ಒಬಿಸಿ ವಿಭಾಗಕ್ಕೆ 3 ವರ್ಷ.
  • ಎಸ್‌ಸಿ/ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ :

  • ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ.
  • ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು.
  • ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ವಿಭಾಗದವರು 1,000 ರೂ. ಮತ್ತು
  • ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಮಹತ್ವದ ದಿನಾಂಕ  :

ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು, ಆದರೆ ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7.

Navodaya Vidyalaya Samiti Recruitment 2024 ರ ಅಧಿಕೃತ ಅಧಿಸೂಚನೆಗಾಗಿ ಈ ಕೆಳಗಿನ ಲಿಂಕ್‌ ನೋಡಿ .

“ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ”

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img