Monday, January 27, 2025
HomeHealth and Fitnessಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.
spot_img
spot_img
spot_img
spot_img

ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಆರೋಗ್ಯ : ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಚಹಾ (Tea) ಹೀರುವುದೆಂದರೆ ಏನೋ ಒಂಥರಾ ಖುಷಿ. ಅದರಲ್ಲೂ ಒಂದು ತಿಂಗಳುಗಳ ಕಾಲ ಚಹಾ ಬಿಡಿ ಅಂದ್ರೆ ಆರೋಗ್ಯ ದೃಷ್ಟಿಯಿಂದ ಮನಸ್ಸನ್ನು ಗಟ್ಟಿಮಾಡಿಕೊಂಡು ಈ ಕೆಲಸ ಮಾಡಬಹುದು.

ಸಾಮಾನ್ಯವಾಗಿ ನಾವು ಕುಡಿಯುವ ಚಹಾದಲ್ಲಿ ಸಕ್ಕರೆ ಹೆಚ್ಚಿರುತ್ತದೆ. ಇದು ಕ್ಯಾಲೋರಿ ಹೆಚ್ಚಾಗಲು ಕಾರಣವಾಗಬಹುದು ಎಂದು ಆರೋಗ್ಯ ತಜ್ಞರ (Health experts) ಅಭಿಪ್ರಾಯ.

ಇದನ್ನು ಓದಿ : ಚಲಿಸುವ ರೈಲಿನಿಂದ ಕೆಳಗೆ Phone ಬಿದ್ದರೆ ಏನು ಮಾಡಿಬೇಕು ಗೊತ್ತೇ.?

  • ತೂಕವು ಕಡಿಮೆಯಾಗುತ್ತದೆ.
  • ಇದು ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಹಾಗಾಗಿ ಒಂದು ತಿಂಗಳ ಕಾಲ ಸಿಹಿ ಚಹಾ ಕುಡಿಯುವುದನ್ನು ನಿಲ್ಲಿಸಿದರೆ ಜೀರ್ಣಕ್ರಿಯೆ ಸುಧಾರಿಸುತ್ತದೆ.
  • ಒಂದು ತಿಂಗಳ ಕಾಲ ಸಿಹಿ ಚಹಾವಿಲ್ಲದೆ ಇರುವುದು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಹಲವಾರು ಸಂಶೋಧನೆಗಳು ತಿಳಿಸಿವೆ.
  • ಇದು ನಮ್ಮ ಒತ್ತಡವನ್ನು ಸಹ ಕಡಿಮೆ (Less stress too) ಮಾಡುತ್ತದೆ.

ಇದನ್ನು ಓದಿ : Instagram ಲವರ್ ಗಾಗಿ ಪತಿ ಬಿಟ್ಟು ಬಂದವಳ ಕಥೆ ಏನಾಯ್ತು ಗೊತ್ತಾ.?

  • ಅತಿಯಾದ ಸಿಹಿ ಚಹಾ ಸೇವನೆಯು ಚರ್ಮದ ಮೇಲೆ ಮೊಡವೆ ಮತ್ತು ಗುಳ್ಳೆಗಳನ್ನು (Acne and pimples) ಉಂಟು ಮಾಡುತ್ತದೆ.
  • ಚರ್ಮವನ್ನು ಆರೋಗ್ಯಕರವಾಗಿಡಲು ಬಯಸಿದರೆ ಸಿಹಿ ಚಹಾವನ್ನು ಕುಡಿಯದಿರುವುದು ಉತ್ತಮ.
  • ದೇಹದಲ್ಲಿನ ಕೆಫೀನ್ ಪ್ರಮಾಣವನ್ನು ಕಡಿಮೆ ಮಾಡಿ, ಉತ್ತಮ ನಿದ್ರೆ ಮಾಡಲು ಸಹಾಯ ಮಾಡುತ್ತದೆ.
  • ನೀವು ಒಂದು ತಿಂಗಳ ಕಾಲ ಸಿಹಿ ಚಹಾವನ್ನು ಕುಡಿಯದಿದ್ದರೆ, ನಿರ್ಜಲೀಕರಣಕ್ಕೆ (Dehydration) ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ ಎನ್ನಲಾಗಿದೆ.
  • ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.

ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.

ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.

ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.

ಇದನ್ನು ಓದಿ : ರಸ್ತೆಯಲ್ಲಿ ಫೋನ್‌ನಲ್ಲಿ ಮಾತಾಡುತ್ತಾ ಹೋಗುತ್ತಿರಾ.? ಈ Video ನೋಡಿ.!

ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).

ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.

ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

ಇದನ್ನು ಓದಿ : ವಿದ್ಯಾರ್ಥಿನಿಯರಿಗೆ sexually-harasses ನೀಡಿದ ಅತಿಥಿ ಉಪನ್ಯಾಸಕನಿಗೆ ಥಳಿತ.!

ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!