Monday, September 16, 2024
spot_img
spot_img
spot_img
spot_img
spot_img
spot_img
spot_img

ಕಳ್ಳರಿಗೆ ಸಾಥ್ ನೀಡುತ್ತಿದ್ದ ಹೆಡ್ ಕಾನ್ಸ್‌ಟೇಬಲ್ Arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಅಶೋಕಪುರಂ ಠಾಣೆಯ ಹೆಡ್​ಕಾನ್ಸ್​ಟೇಬಲ್ ನನ್ನು ಮನೆಗಳ್ಳರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ.

ಅಶೋಕಪುರಂ ಠಾಣೆಯ ಹೆಡ್​ಕಾನ್ಸ್​ಟೇಬಲ್ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?

ಮೈಸೂರಿನ ಮಂಡಿ ಠಾಣೆ ಪೊಲೀಸರು ಹೆಡ್​ಕಾನ್ಸ್​ಟೇಬಲ್ ರಾಜು ಸೇರಿದಂತೆ ಕಳ್ಳರಾದ ನಜರುಲ್ಲಾ ಬಾಬು ಹಾಗೂ ಅಲೀಂ ಎಂಬ ಮೂವರನ್ನು ಅರೆಸ್ಟ್​ ಮಾಡಿದ್ದಾರೆ.

ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅವರನ್ನು ಬಂಧಿಸಿದ್ದಾರೆ.

ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳವು ಮಾಡಿದ್ದ ನಜರುಲ್ಲಾ ಬಾಬು, ಅಲೀಂ. ಸುಮಾರು 400 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದರು.

ಇದನ್ನು ಓದಿ : Video : ಅಪಹರಿಸಿದವನ ಬಿಟ್ಟು ಬರಲ್ಲೊಪ್ಪದ ಮಗು : ಆತ ಕಿಡ್ನ್ಯಾಪರ್ ಅಲ್ಲ, ಹಾಗಾದ್ರೆ ಮತ್ಯಾರು.?

400 ಗ್ರಾಂ ಚಿನ್ನದಲ್ಲಿ 300 ಗ್ರಾಂನ್ನು ಹೆಡ್ ಕಾನ್ಸ್‌ಟೇಬಲ್ ರಾಜುಗೆ ನೀಡಿದ್ದರು. ಉಳಿದ 100 ಗ್ರಾಂ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಅವರನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ನಜರುಲ್ಲಾ ಬಾಬು, ಅಲೀಂ ಹೆಡ್​ ಕಾನ್ಸ್​ಟೇಬಲ್ ರಾಜು ಬಗ್ಗೆ ಬಾಯ್ಬಿಟ್ಟಿದ್ದು, ಈ ಹಿನ್ನಲೆ ಅಶೋಕಪುರಂ ಠಾಣೆ ಹೆಡ್​ಕಾನ್ಸ್​ಟೇಬಲ್ ರಾಜು ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img