Sunday, December 22, 2024
HomeInternationalHealth : ಬೆಳಿಗ್ಗೆ ಗೋಡಂಬಿಯನ್ನು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!
spot_img

Health : ಬೆಳಿಗ್ಗೆ ಗೋಡಂಬಿಯನ್ನು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ಡ್ರೈಪೂಟ್ಸ್ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಡ್ರೈಪೂಟ್ಸ್ ಗಳಲ್ಲಿ ಗೋಡಂಬಿ ಒಂದಾಗಿದೆ, ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುವುದು.

ಹಾಗಾದರೆ ಈ ಗೋಡಂಬಿ ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಅಂತ ತಿಳಿಯೋಣ.

* ಮೂಳೆಗಳ ಬಲವರ್ಧನೆಗೆ ಗೋಡಂಬಿಯೂ ಉತ್ತಮ.

* ಇದು ಕೂದಲನ್ನು ಬಲಿಷ್ಠಗೊಳಿಸುತ್ತದೆ. ಜೊತೆಗೆ ಅದನ್ನು ಮೃದುವಾಗಿಸುತ್ತದೆ.

* ಗೋಡಂಬಿಯಲ್ಲಿ ಫೈಬರ್ ಇರುವುದರಿಂದ ಜೀರ್ಣಕ್ರಿಯೆಗೆ ಒಳ್ಳೆಯದು.

* ಗೋಡಂಬಿಯಲ್ಲಿ ಮೆಗ್ನೇಶಿಯಂ, ಸತು, ಕಬ್ಬಿಣದಾಂಶ, ಪಾಸ್ಪರಸ್ ಮುಂತಾದ ಪೋಷಕಾಂಶಗಳು ಸಾಕಷ್ಟು ಪ್ರಮಾಣದಲ್ಲಿ ಇವೆ.

* ಗೋಡಂಬಿ ಉತ್ತಮ ಕೊಲೆಸ್ಟರಾಲ್‌ ಹೆಚ್ಚಿಸಿ, ಕೆಟ್ಟ ಕೊಲೆಸ್ಟರಾಲ್‌ ಕಡಿಮೆ ಮಾಡುತ್ತದೆ.

* ದೇಹದಲ್ಲಿರುವ ಗ್ಲೂಕೋಸ್‌ನ್ನು ಸ್ಟೆಬಿಲೈಸ್ ಮಾಡುತ್ತದೆ.

* ಗೋಡಂಬಿಯಲ್ಲಿರುವ ಮೆಗ್ನೀಸಿಯಂ ಗರ್ಭಿಣಿಯರಿಗೆ ಒಳ್ಳೆಯದು.

* ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments