ಜನಸ್ಪಂದನ ನ್ಯೂಸ್, ಡೆಸ್ಕ್ : ಸೌತೆಕಾಯಿ ಶೇ. 96ರಷ್ಟು ನೀರಿನಂಶವನ್ನು ಒಳಗೊಂಡಿರುತ್ತದೆ. ಸೌತೆಕಾಯಿಗಳನ್ನು ಸೇವಿಸುವುದರಿಂದ ದೇಹಕ್ಕೆ ನೀರಿನ ಅಂಶ (water content) ಹೆಚ್ಚು ಸಿಗುತ್ತದೆ. ಇದು ನಿಮ್ಮನ್ನು ಹೈಡ್ರೀಕರಿಸುತ್ತದೆ.
ಸೌತೆಕಾಯಿಯಲ್ಲಿನ ಹೆಚ್ಚಿನ ನೀರು ಮತ್ತು ಕಡಿಮೆ ಕ್ಯಾಲೋರಿ ಅಂಶವು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇನ್ನೂ ಬೇಸಿಗೆಯಲ್ಲಿ ಸೌತೆಕಾಯಿ (cucumber) ತಿನ್ನುವುದು ದೇಹಕ್ಕೆ ತುಂಬಾ ಒಳ್ಳೆಯದು.
ಇದನ್ನು ಓದಿ : Health : ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!
ಹಾಗಾದರೆ ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು ಅಂತ ತಿಳಿಯೋಣ ಬನ್ನಿ.
* ಚರ್ಮವನ್ನು ಪುನರುಜ್ಜೀವನಗೊಳಿಸುವುದು.
* ಹಲ್ಲಿನ ಆರೋಗ್ಯಕ್ಕೆ ಒಳ್ಳೆಯದು.
* ಉರಿಯೂತವನ್ನು ಕಡಿಮೆ ಮಾಡುತ್ತದೆ.
* ಕಣ್ಣಿನ ಸುಕ್ಕುಗಳನ್ನು (eye wrinkles) ಕಡಿಮೆ ಮಾಡುತ್ತದೆ.
* ಮಲಬದ್ಧತೆಯನ್ನು ನಿವಾರಿಸುತ್ತದೆ.
* ಕರುಳಿನಲ್ಲಿ ಕಂಡುಬರುವ ಹುಳುಗಳ ವಿರುದ್ಧ ಹೋರಾಡುತ್ತದೆ.
* ಜೀರ್ಣಕ್ರಿಯೆಗೆ ಸಹಾಯಕ.
* ಡಾರ್ಕ್ ಸರ್ಕಲ್ ಗಳನ್ನು ಕಡಿಮೆ ಮಾಡುತ್ತದೆ.
* ಕಣ್ಣುಗಳ ಊತವನ್ನು ನಿಯಂತ್ರಿಸುತ್ತದೆ.
* ಸೆಲ್ಯುಲೈಟ್ ವಿರುದ್ಧ ಹೋರಾಡುತ್ತದೆ.
* ಕಲೆಗಳಿಗೆ ಚಿಕಿತ್ಸೆ.
* ಕೂದಲು ಉದುರುವಿಕೆಯನ್ನು (hair fall) ಕಡಿಮೆ ಮಾಡುತ್ತದೆ.
ಇದನ್ನು ಓದಿ : Health : ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಯಾಕೆ ತಿನ್ನುತ್ತಾರೆ ಗೊತ್ತಾ.?
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.