ಜನಸ್ಪಂದನ ನ್ಯೂಸ್, ಡೆಸ್ಕ್ : ಓರ್ವ ವ್ಯಕ್ತಿ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜೊತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ.
ಇನ್ನೂ ತಜ್ಞರು ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ.
ಇದನ್ನು ಓದಿ : ಪಡ್ಡೆ ಹೈಕ್ಳ ನಿದ್ದೆ ಕದಿಯಲು ಸ್ಯಾಂಡಲ್‌ವುಡ್ ಗೆ ಎಂಟ್ರಿ ಕೊಟ್ಟ Sunnyleone.!
* ಮಾನಸಿಕ ಆರೋಗ್ಯ ಹಾಳಾದರೆ ದೈಹಿಕ ಆರೋಗ್ಯವೂ ಹಾಳಾಗುತ್ತದೆ. ಆದರೆ ಬೆಳ್ಳಿ ನಮ್ಮ ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ.
* ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಉತ್ತಮವಾಗಿದ್ದರೆ ನಾವು ಎಲ್ಲ ರೀತಿಯಲ್ಲೂ ಆರೋಗ್ಯವಾಗಿರುತ್ತೇವೆ. ಬೆಳ್ಳಿಯು ನಮ್ಮ ದೇಹದಲ್ಲಿ ರಕ್ತ ಸಂಚಾರವನ್ನು ಸುಧಾರಿಸಲು ತುಂಬಾ ಒಳ್ಳೆಯದು.
* ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು.
ಇದನ್ನು ಓದಿ : Health : ಸೊಂಟದ ಸುತ್ತಮುತ್ತಲಿನ ಕೊಬ್ಬು ಕರಗಬೇಕಾ? ವಾಕ್ ಮಾಡುವಾಗ ಈ ವಿಧಾನ ಅನುಸರಿಸಿ.
* ಬೆಳ್ಳಿಯ ಉಂಗುರ ಧರಿಸಿದ್ರೆ ಮನಸ್ಸನ್ನು ಶಾಂತಗೊಳಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
* ಒತ್ತಡವನ್ನು ಕಡಿಮೆ ಮಾಡುತ್ತದೆ.
* ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮನ್ನು ಸೋಂಕುಗಳಿಂದ ದೂರವಿಡುತ್ತದೆ.
* ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
ಇದನ್ನು ಓದಿ : ಯೂಟ್ಯೂಬ್ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?
* ಮಕ್ಕಳು ಸಿಲ್ವರ್ ರಿಂಗ್ ಧರಿಸುವುದರಿಂದ ಮಕ್ಕಳಲ್ಲಿ ಮೆಮೋರಿ ಪವರ್ ಹೆಚ್ಚಾಗುತ್ತದೆ ಎನ್ನಲಾಗುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.