Wednesday, February 5, 2025
HomeHealth and FitnessHealth : ಉಪ್ಪು ನೀರು ಕುಡಿಯುವುದು ಆರೋಗ್ಯಕ್ಕೆ ಸುರಕ್ಷಿತವೇ?
spot_img
spot_img
spot_img
spot_img

Health : ಉಪ್ಪು ನೀರು ಕುಡಿಯುವುದು ಆರೋಗ್ಯಕ್ಕೆ ಸುರಕ್ಷಿತವೇ?

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಮಾನವನ ದೇಹದಲ್ಲಿ ನೀರಿನ ಧಾರಣವನ್ನು (Water retention) ಕಡಿಮೆ ಮಾಡಲು ಹತ್ತು ಹಲವು ಮಾರ್ಗಗಳಿವೆ. ಬೆಳಗ್ಗೆ ಎದ್ದ ತಕ್ಷಣ ಉಪ್ಪಿನ ನೀರು ಕುಡಿಯುವುದು (Drinking salt water as soon as you wake up in the morning) ಸಹ ಒಂದು ಮಾರ್ಗ ಎನ್ನಬಹುದು.

ಇದು ದೇಹದಲ್ಲಿ ನೀರಿನಾಂಶವನ್ನು ಕಡಿಮೆ (Dehydration in the body) ಮಾಡುತ್ತದೆ ಎಂದು ಕೆಲವರು ಊಹಿಸುತ್ತಾರೆ. ಅಷ್ಟಕ್ಕೂ ಈ ನೀರು ಕುಡಿಯುವುದು ಆರೋಗ್ಯಕ್ಕೆ ಸುರಕ್ಷಿತವೇ? ಮುಂದೆ ಓದಿ ಗೊತ್ತಾಗುತ್ತದೆ.

ಕರುಳಿನಲ್ಲಿ ನೀರನ್ನು ಸೆಳೆಯುವ ಮೂಲಕ ಮಲಬದ್ಧತೆಯನ್ನು (Constipation) ನಿವಾರಿಸಲು ಸಹಾಯ ಮಾಡುವುದು.

ಇದನ್ನು ಓದಿ : Special news : ಚಳಿಗಾಲದಲ್ಲಿ ನಿಮ್ಮ ಮುಖಕ್ಕೆ ಅಪ್ಪಿತಪ್ಪಿಯೂ ಇವುಗಳನ್ನು ಹಚ್ಚಿಕೊಳ್ಳಬೇಡಿ.!

ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್ ಆಮ್ಲ ಮತ್ತು ಜೀರ್ಣಕಾರಿ ಕಿಣ್ವಗಳ (hydrochloric acid and digestive enzymes) ಉತ್ಪಾದನೆಯನ್ನು ಉತ್ತೇಜಿಸುತ್ತದೆ.

ಜೀರ್ಣಕ್ರಿಯೆ ಮತ್ತು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಉಸಿರಾಟದ ಪ್ರದೇಶದಲ್ಲಿನ ಉರಿಯೂತವನ್ನು ಕಡಿಮೆ ಮಾಡುವುದು.

ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ (Gargling) ಮಾಡುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ.

ಅಲರ್ಜಿ ಮತ್ತು ಶೀತವನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.

ಮೂತ್ರದ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ (Help to eliminate toxins from the body) ಮಾಡುತ್ತದೆ.

ಇದನ್ನು ಓದಿ : ತೊಡೆ ಮೇಲೆ Girlfriend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!

ಉಪ್ಪು ನೀರು ಟಾಕ್ಸಿನ್‌ಗಳನ್ನು ಒಳಗೊಂಡಿರುವುದರಿಂದ ಸೌಮ್ಯ ಮೂತ್ರವರ್ಧಕವಾಗಿ (A mild diuretic) ಕಾರ್ಯನಿರ್ವಹಿಸುತ್ತದೆ.

ಇದು ಸೋಡಿಯಂ, ಪೊಟ್ಯಾಸಿಯಮ್ ಮತ್ತು ಕ್ಲೋರೈಡ್‌ನಂತಹ ಎಲೆಕ್ಟ್ರೋಲೈಟ್‌ಗಳನ್ನು ಪುನಃ ತುಂಬಿಸಲು (to refill) ಸಹಾಯ ಮಾಡುವುದು.

ಹಿಂದಿನ ಸುದ್ದಿ : ಪ್ರೇಯಸಿಯ ಮನೆ ಮುಂದೆ gelatin ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ (Nagamangala) ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ.

ನಾಗಮಂಗಲದ ಬಸವೇಶ್ವರ ನಗರದ ರಾಮಚಂದ್ರ ಎಂಬಾತ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಸಂಚಲನ ಸೃಷ್ಟಿಸಿದ ಒಂದೇ ಕೆರೆಯಲ್ಲಿ PSI, ಲೇಡಿ ಕಾನ್ಸ್‌ಟೇಬಲ್ ಮತ್ತು ಓರ್ವ ಯುವಕನ ಶವ ಪತ್ತೆ ಪ್ರಕರಣ.!

ಈತ ಕಾಳೇನಹಳ್ಳಿಯ ಅಪ್ರಾಪ್ತೆಯನ್ನು ಪ್ರೀತಿ ಮಾಡುತ್ತಿದ್ದ (Loved the minor). ಕಳೆದ ವರ್ಷ ಈ ಯುವಕ ಮತ್ತು ಅಪ್ರಾಪ್ತೆ ಮನೆ ಬಿಟ್ಟು ಓಡಿ ಹೋಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು (File a case under the POCSO Act).

ರಾತ್ರಿ ಯುವತಿ ಮನೆ ಬಳಿ ಹೋದ ಯುವಕ, ಬಂಡೆಗಳನ್ನ ಸಿಡಿಸುವ ಜಿಲೆಟಿನ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಜಿಲೆಟಿನ್ ಸಿಡಿದ ಪರಿಣಾಮ ಯುವಕನ ದೇಹ ಛಿಧ್ರಗೊಂಡಿದೆ (Body piercing).

ಇದನ್ನು ಓದಿ : Special news : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ (Nagamangala Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!