Sunday, December 22, 2024
HomeState NewsWeather : ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ.!
spot_img

Weather : ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಹವಾಮಾನ ಇಲಾಖೆಯು (Meteorological Department), ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ (In many districts of Karnataka) ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹೇಳಿದೆ.

ಕರ್ನಾಟಕದ ಒಳನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ಶುಷ್ಕ ಹವಾಮಾನ (Dry weather) ಕಂಡು ಬರಲಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಣ ಹವೆ ಜೊತೆಗೆ ಭಾರಿ ಮಳೆಯಾಗಲಿದೆ. ಒಳನಾಡಿನ ಹಲವು ಕಡೆ ದಟ್ಟ ಮಂಜು (thick fog) ಇರುವ ಸಾಧ್ಯತೆಯಿದೆ.

ಇದನ್ನು ಓದಿ : ಲೋಕಾಯುಕ್ತ ದಾಳಿ : ಕಾನ್ಸ್‌ಟೇಬಲ್ ಮನೆಯಲ್ಲಿ ಕಂತೆ ಕಂತೆ ಹಣ; ಬೆಳ್ಳಿ ಪತ್ತೆ, ವಿಡಿಯೋ Viral.!

ಬೆಳಗಾವಿ, ಹಾವೇರಿ, ಗದಗ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಡಿಸೆಂಬರ್‌ 23ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಕೊಡಗು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಡಿಸೆಂಬರ್‌ 24ರಂದು ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ : ಏಕಾಂತದಲ್ಲಿದ್ದಾಗ ಮನೆಗೆ ಬಂದ ಪತಿ ; ಎದ್ನೋ ಬಿದ್ನೋ ಅಂತ ಅರಬೆತ್ತಲಾಗಿ ಓಡಿದ ಪತ್ನಿಯ Lover ; ವಿಡಿಯೋ ನೋಡಿ.!

ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ (Partly cloudy weather) ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಹಿಂದಿನ ಸುದ್ದಿ : ಲೋಕಾಯುಕ್ತ ದಾಳಿ : ಕಾನ್ಸ್‌ಟೇಬಲ್ ಮನೆಯಲ್ಲಿ ಕಂತೆ ಕಂತೆ ಹಣ; ಬೆಳ್ಳಿ ಪತ್ತೆ, ವಿಡಿಯೋ Viral.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆದಾಯ ಮೀರಿದ ಆಸ್ತಿ ಸಂಪಾದನೆಯ ಆರೋಪದ ಮೇಲೆ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ (Former Constable of Transport Department) ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ (large amount of property was discovered) ಮಾಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ (Bhopal, Madhya Pradesh) ಈ ಘಟನೆ ನಡೆದಿದ್ದು, ಈ ಕುರಿತು ವಿಡಿಯೋಗಳು ವೈರಲ್ ಆಗುತ್ತಿವೆ.

ಇದನ್ನು ಓದಿ : India Post : ಇಂಡಿಯಾ ಪೋಸ್ಟ್ ಆಫೀಸ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ದಾಳಿ ನಡೆಸಿದ ವೇಳೆ ₹200 ಮುಖ ಬೆಲೆಯ ನೋಟುಗಳ ಬಂಡಲ್‌ ಹಾಗೂ 40 ಕೆ.ಜಿ ಗಟ್ಟಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.

ಲೋಕಾಯುಕ್ತ ಪೊಲೀಸರು ₹2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ (The property has been confiscated) ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ‘ನನ್ನ girlfriend ನಿಂಗೆ, ನಿನ್ನ girlfriend ನಂಗೆʼ ; ಬೆಂಗಳೂರಲ್ಲಿ ಹೊಸ ವರ್ಷಕ್ಕೆ ಸ್ವ್ಯಾಪಿಂಗ್ ದಂಧೆ.?

ನಗದು ಜತೆಗೆ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ (seize). ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಮಾಹಿತಿ ನೀಡಿದ್ದಾರೆ.

 

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments