Monday, October 7, 2024
spot_img
spot_img
spot_img
spot_img
spot_img
spot_img
spot_img

CM ಸಿದ್ಧರಾಮಯ್ಯಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿ ಶಾಕ್ ನೀಡಿದೆ.

ನ್ಯಾಯಮೂರ್ತಿಗಳು ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.

ಇದನ್ನು ಓದಿ : Health : ಈ ಎಲೆಯನ್ನು ಮೂಸಿದರೆ ಸಾಕು; ಕ್ಷಣದಲ್ಲೇ ಕೆಮ್ಮು, ನೆಗಡಿ ಗುಣವಾಗುತ್ತದೆ.!

ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು.

ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

 

 

 

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img