Friday, October 18, 2024
spot_img
spot_img
spot_img
spot_img
spot_img
spot_img
spot_img

ಬೆಳಗಾವಿ ಜಿಲ್ಲೆಯ ಈ 4 ತಾಲ್ಲೂಕುಗಳಿಗೆ ರಜೆ ಘೋಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಮತ್ತು ಖಾನಾಪುರದಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿದೆ ಈ ಹಿನ್ನೆಲೆಯಲ್ಲಿ ಬುಧವಾರ ಜುಲೈ 24ರಂದು ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಭೂ ವಿವಾದ : ಪರಸ್ಪರ ಹೊಡೆದಾಡಿಕೊಂಡು ಅಣ್ಣ– ತಮ್ಮ *ವು .!

ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇದರಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪೂರ, ಬೈಲಹೊಂಗಲ ಮತ್ತು ಕಿತ್ತೂರ ತಾಲ್ಲೂಕುಗಳಾದ್ಯಂತ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಬುಧವಾರ (ಜು. 24) ರಂದು ರಜೆಯನ್ನು ಘೋಷಣೆ ಮಾಡಲಾಗಿದೆ.

ಇದನ್ನು ಓದಿ : ರೈಲ್ವೆಯಲ್ಲಿ 7,951 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.!

ಹಾಗೂ ಬೆಳಗಾವಿ ಮತ್ತು ಖಾನಾಪೂರ ತಾಲ್ಲೂಕುಗಳಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳಿಗೆ ದಿ.24 ರಂದು ರಜೆ ಘೋಷಿಸಿ ಆದೇಶಿಸಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img