ಜನಸ್ಪಂದನ ನ್ಯೂಸ್, ನೌಕರಿ : ಆದಾಯ ತೆರಿಗೆ ಇಲಾಖೆ (Income Tax Department) ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಖಾಲಿ ಇರುವ Stenographer Grade-II, Tax Assistant (TA), Multi-Tasking Staff (MTS) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವಮಾಹಿತಿ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ : ನೀವು ತೊಗರಿ ಬೇಳೆ ಸೇವಿಸ್ತೀರಾ.? ಹಾಗಾದ್ರೆ ನರರೋಗ, Cancer ಬರುವ ಸಾಧ್ಯತೆ.!
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ವಿವರಗಳು :
- ಇಲಾಖೆ ಹೆಸರು : ಆದಾಯ ತೆರಿಗೆ ಇಲಾಖೆ (Income Tax).
- ಹುದ್ದೆಗಳ ಹೆಸರು : Stenographer Grade-II, Tax Assistant (TA), Multi-Tasking Staff (MTS)
- ಒಟ್ಟು ಹುದ್ದೆಗಳು : 56.
- ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್ (Online).
- ಉದ್ಯೋಗ ಸ್ಥಳ : ಭಾರತಾದ್ಯಂತ.
ಇದನ್ನು ಓದಿ : ಮುಂದಿನ ಎರಡು ದಿನ ಕರ್ನಾಟಕದ ಈ 4 ಜಿಲ್ಲೆಗಳಲ್ಲಿ ಮಳೆಯ ಆಗಮನ.!
ಹುದ್ದೆಗಳ ವಿವರ :
- ಸ್ಟೆನೋಗ್ರಾಫರ್ ಗ್ರೇಡ್ – II : 02.
- ತೆರಿಗೆ ಸಹಾಯಕ (TA) : 28.
- ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) : 26.
ವಿದ್ಯಾರ್ಹತೆ :
- ಸ್ಟೆನೋಗ್ರಾಫರ್ ಗ್ರೇಡ್ – II ಹುದ್ದೆಗಳಿಗೆ : PUC ವಿದ್ಯಾರ್ಹತೆ ಹೊಂದಿರಬೇಕು.
- ತೆರಿಗೆ ಸಹಾಯಕ ಪದವಿ ಹುದ್ದೆಗಳಿಗೆ : ಯಾವುದೇ ಪದವಿ (Degree).
- ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ : SSLC.
ಇದನ್ನು ಓದಿ : Belagavi : ಭೀಕರ ರಸ್ತೆ ಅ*ಘಾ*, ಮೂವರ ಸಾವು.!
ವಯೋಮಿತಿ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಪೂರೈಸಿರಬೇಕು ಮತ್ತು
- ಗರಿಷ್ಠ 27 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಸಾಮಾನ್ಯ/OBC ಅಭ್ಯರ್ಥಿಗಳು : 05 ವರ್ಷಗಳು.
- ಎಸ್‌ಸಿ/ಎಸ್‌ಟಿ SC/STಅಭ್ಯರ್ಥಿಗಳು : 10 ವರ್ಷಗಳು.
ಇದನ್ನು ಓದಿ : BMRCL : ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ ; ಆಸಕ್ತರು ಅರ್ಜಿ ಸಲ್ಲಿಸಿ.!
ವೇತನಶ್ರೇಣಿ :
- ಸ್ಟೆನೋಗ್ರಾಫರ್ ಗ್ರೇಡ್ – II : ರೂ.25,500/- ರಿಂದ ರೂ.81,100/-
- ತೆರಿಗೆ ಸಹಾಯಕ : ರೂ.25,500/- ರಿಂದ ರೂ.81,100/-
- ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) : ರೂ.18,000/- ರಿಂದ ರೂ.56,900/-
ಅರ್ಜಿ ಶುಲ್ಕ :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ (Application fee).
ಇದನ್ನು ಓದಿ : ಖೋಟಾ ನೋಟು ದಂಧೆ : ಕಾನ್ಸ್‌ಟೇಬಲ್ ಸೇರಿ ನಾಲ್ವರು Arrest.!
ಆಯ್ಕೆ ವಿಧಾನ :
- ಲಿಖಿತ ಪರೀಕ್ಷೆ/Written Test.
- ದಾಖಲೆ ಪರಿಶೀಲನೆ/Document Verification.
- ವೈದ್ಯಕೀಯ ಫಿಟ್‌ನೆಸ್/Medical Fitness ನಂತರ
- ಸಂದರ್ಶನ/Interview.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 March 2025.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 April 2025.
ಇದನ್ನು ಓದಿ : Video : ಜಾಲಿರೈಡ್‌ನಲ್ಲಿದ್ದ ಬೈಕ್ ಸವಾರರಿಗೆ ಏಕಾಏಕಿ ಎದುರಾದ ಸಿಂಹಗಳು.!
ಪ್ರಮುಖ ಲಿಂಕ್‌ಗಳು :
Disclaimer : The above given information is available On online, candidates should check it properly before applying. This is for information only.
ಹಿಂದಿನ ಸುದ್ದಿ : ಖೋಟಾ ನೋಟು ದಂಧೆ : ಕಾನ್ಸ್‌ಟೇಬಲ್ ಸೇರಿ ನಾಲ್ವರು Arrest.!
ಜನಸ್ಪಂದನ ನ್ಯೂಸ್, ರಾಯಚೂರು : ಜಿಲ್ಲೆಯಲ್ಲಿ ಪೊಲೀಸರು ಬೃಹತ್ ನಕಲಿ/ಖೋಟಾ ನೋಟು (Counterfeit note) ದಂಧೆಯನ್ನು ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಕಲಿ ನೋಟು ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ, ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ (Armed Reserve Force Constable) ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಮರಿಲಿಂಗ, ರಮೇಶ್ ಆದಿ, ಸದ್ದಾಂ, ಮತ್ತು ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಲಾಗಿದೆ.
ಇದನ್ನು ಓದಿ : Belagavi : ಭೀಕರ ರಸ್ತೆ ಅ*ಘಾ*, ಮೂವರ ಸಾವು.!
ರಾಯಚೂರಿನ ರಹಸ್ಯ ಸ್ಥಳದಲ್ಲಿ (secret place) ನಕಲಿ ನೋಟು ತಯಾರಿಸಲಾಗುತ್ತಿದ್ದು, ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ದಾಳಿಯ ಸಮಯದಲ್ಲಿ, ನಕಲಿ ಕರೆನ್ಸಿ ಉತ್ಪಾದಿಸಲು ಬಳಸುವ ಯಂತ್ರಗಳು, ಶಾಯಿ, ಮುದ್ರಿತ ನೋಟುಗಳು (Machines, ink, printed notes) ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. 100, 200 ಮತ್ತು 500 ಮುಖಬೆಲೆಯ ನೋಟುಗಳನ್ನು ಇಲ್ಲಿ ಮುದ್ರಿಸಲಾಗುತ್ತಿತ್ತು.
ಇದನ್ನು ಓದಿ : BMRCL : ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ ; ಆಸಕ್ತರು ಅರ್ಜಿ ಸಲ್ಲಿಸಿ.!
ಈ ನಕಲಿ ನೋಟುಗಳನ್ನು ರಾಜ್ಯ ಮತ್ತು ವಿದೇಶ (state and abroad) ಗಳಿಗೆ ಕಳುಹಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಹಗರಣದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಭಾಗಿಯಾಗಿರುವುದು ಆಶ್ಚರ್ಯಕರವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ (Further investigation) ನಡೆಸುತ್ತಿದ್ದಾರೆ.