Saturday, June 14, 2025

Janaspandhan News

HomeGeneral NewsED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!
spot_img
spot_img

ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಜನಸ್ಪಂದನ ನ್ಯೂಸ್, ತುಮಕೂರು : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೃಹಸಚಿವ ಜಿ. ಪರಮೇಶ್ವರ್‌ (Home Minister G. Parameshwar) ಒಡೆತನದ ಸಿದ್ದಾರ್ಥ್ ಕಾಲೇಜಿನ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (Enforcement Directorate officer’s) ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬಳಿ ಸ್ವೀಕರಿಸಿದ ಫೀ ಹಣ (Fees received from students) ಸೇರಿದಂತೆ ಇತರೆ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಐದು ಕಾರುಗಳಲ್ಲಿ ಬಂದ ED ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಪ್ರಾಂಶುಪಾಲರೊಬ್ಬರನ್ನೇ ಮುಚ್ಚಿದ ಕೋಣೆಯೊಳಗೆ ವಿಚಾರಣೆ ನಡೆಸುತ್ತಿದ್ದಾರೆ (principal is being investigation) ಎಂದು ತಿಳಿದುಬಂದಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ವಿದ್ಯಾರ್ಥಿಗಳ ಸಂಖ್ಯೆ, ವಿದ್ಯಾರ್ಥಿಗಳ ಫೀ ಮೊತ್ತ, ಎಂಜಿನಿಯರಿಂಗ್‌ ಕಾಲೇಜಿನ ಒಟ್ಟು ಆದಾಯ, ಡೊನೇಷನ್‌ ಮೊತ್ತ, ಕಾಲೇಜು ಸಿಬ್ಬಂದಿಗಳ ಖರ್ಚುವೆಚ್ಚಗಳ ದಾಖಲಾತಿಯನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments