Saturday, July 27, 2024
spot_img
spot_img
spot_img
spot_img
spot_img
spot_img

ಬೆಳಿಗ್ಗೆ ಎಷ್ಟು ನಿಮಿಷ ವಾಕಿಂಗ್ ಮಾಡುವುದು ಒಳ್ಳೆಯದು.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಫಿಟ್ ಮತ್ತು ಫೈನ್ ಆಗಿರಲು ಬೆಳಗಿನ ಜಾವ ನಡೆಯುವುದು ಒಳ್ಳೆಯದು ಎಂದು ಹೇಳುತ್ತಾರೆ ತಜ್ಞರು. ಅನೇಕರು ಬೆಳಿಗ್ಗೆ ಎದ್ದ ತಕ್ಷಣ ಮನೆಯಿಂದ (Home) ಹೊರಗಡೆ ಹೋಗಿ ವಾಕಿಂಗ್ ಮಾಡಿ ಬರುತ್ತಾರೆ. ಹೀಗೆ ಬೆಳಿಗ್ಗೆ ನಡೆಯುವುದು ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಎಂದು ಅನೇಕರು ಹೇಳುತ್ತಾರೆ.

2 ರಿಂದ 3 ಕಿಲೋಮೀಟರ್‌ಗಳ ಬೆಳಗಿನ ನಡಿಗೆಯು (morning walk) ದೇಹವನ್ನು ದಿನವಿಡೀ ತಾಜಾ ಮತ್ತು ಶಕ್ತಿಯುತವಾಗಿರಿಸುತ್ತದೆ. ಇನ್ನೂ ಬೆಳಿಗ್ಗೆ 30 ನಿಮಿಷಗಳ ಕಾಲ ವಾಕಿಂಗ್ ಮಾಡಿದರೆ ಆರೋಗ್ಯಕ್ಕೆ ಉತ್ತಮ. ಪ್ರತಿದಿನ ಅರ್ಧ ಗಂಟೆ ವಾಕಿಂಗ್ ಮಾಡುವುದರಿಂದ ಒಂದೇ ದಿನದಲ್ಲಿ 150 ಕ್ಯಾಲೊರಿಗಳನ್ನು ಕಡಿಮೆ ಮಾಡಬಹುದು.

ಇದನ್ನು ಓದಿ : Health : ಬೇಸಿಗೆಯಲ್ಲಿ ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ಹಾಗಿದ್ರೆ ಬೆಳಿಗ್ಗೆ 30 ನಿಮಿಷ ವಾಕ್ ಮಾಡುವುದರಿಂದ ಆಗುವ ಲಾಭಗಳನ್ನು ತಿಳಿಯೋಣ ಬನ್ನಿ.

ತೂಕ ನಷ್ಟಕ್ಕೆ (weight loss) ಬೆಳಗಿನ ನಡಿಗೆ ಉತ್ತಮ.

ಚರ್ಮ ಹೊಳೆಯುವುದು

ಹೃದಯಕ್ಕೆ ಒಳ್ಳೆಯದು.

ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ರಕ್ಷಣೆ ನೀಡುತ್ತದೆ.

ನಿದ್ರೆಯ ಚಕ್ರವನ್ನು ಸುಧಾರಣೆ.

ಸ್ನಾಯುಗಳನ್ನು ಬಲಪಡಿಸುತ್ತದೆ.

ರಕ್ತ ಪರಿಚಲನೆ ಸುಧಾರಣೆ

ಮಧುಮೇಹದ (diabetes) ಅಪಾಯವನ್ನು ಕಡಿಮೆ ಮಾಡುತ್ತದೆ.

ಸ್ಪಷ್ಟತೆಯನ್ನು ಪಡೆಯಲು ಸಹಾಯಕ.

ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು.

ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಮೆದುಳಿನ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸುವುದು‌.

ಗರ್ಭಪಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಸ್ಟ್ರೋಕ್ (stroke) ಅಪಾಯವನ್ನು ತಡೆಯುತ್ತದೆ.

ಇದನ್ನು ಓದಿ : Health : ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ಧನಾತ್ಮಕ ಮನಸ್ಥಿತಿಯನ್ನು (positive mind) ಸೃಷ್ಟಿಸುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img