Sunday, September 15, 2024
spot_img
spot_img
spot_img
spot_img
spot_img
spot_img
spot_img

Savadatti ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ; ಹರಿದು ಬಂದ ಕಾಣಿಕೆ ಎಷ್ಟು ಗೊತ್ತಾ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಸವದತ್ತಿ : ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿರುವ ಯಲ್ಲಮ್ಮ ದೇವಿ (Savadatti Yallamma) ದೇವಾಲಯಕ್ಕೆ ಭರಪೂರ ಕಾಣಿಕೆ ಹರಿದು ಬಂದಿದೆ.

2023-24ನೇ ಸಾಲಿನಲ್ಲಿ ದೇವಾಲಯದ ಹುಂಡಿಯಲ್ಲಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಭಕ್ತರು ನಗದು, ಚಿನ್ನ, ಬೆಳ್ಳಿಯ ಆಭರಣಗಳನ್ನು (gold & silver) ಹುಂಡಿಗೆ ಹಾಕಿದ್ದಾರೆ.

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ; ಅರ್ಜಿ ಸಲ್ಲಿಸಲು ಡೈರೆಕ್ಟ್ Link ಇಲ್ಲಿದೆ ನೋಡಿ..!

ಇನ್ನೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 2.4 ಕೋಟಿ ರೂ. ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ.

ಸದ್ಯ 2023-24ರಲ್ಲಿ ತೀವ್ರ ಬರಗಾಲದ ಮಧ್ಯೆಯೂ 10.22 ಕೋಟಿ ರೂ. ನಗದು, 84.14 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 16.65 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಕೂಡ ಪತ್ತೆಯಾಗಿವೆ.

HAL ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ; ಈ ಕೂಡಲೇ ಅರ್ಜಿ ಸಲ್ಲಿಸಿ.!

ದೇವಾಲಯದ ಹುಂಡಿಯಲ್ಲಿ 2022-23ರಲ್ಲಿ 8.01 ಕೋಟಿ ರೂ. ನಗದು, 66.28 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 15.43 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ (jewellery) ಸೇರಿ ಒಟ್ಟು 8.83 ಕೋಟಿಯ ಕಾಣಿಕೆ ಸಂಗ್ರಹವಾಗಿತ್ತು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img