ಜನಸ್ಪಂದನ ನ್ಯೂಸ್, ಡೆಸ್ಕ್ : ಗಂಡ ಹೆಂಡತಿ ನಡುವೆ ಜಗಳ ಶುರುವಾಗಿ, ಗಂಡನಿಂದ ದೂರವಾದ ಪತ್ನಿ ತವರು ಮನೆ ಸೇರಿದ್ದಾಳೆ. ಹಿರಿಯರು ರಾಜಿ ಪಂಚಾಯತಿ ಮಾಡಿದರೂ ಪ್ರಯೋಜನವಿಲ್ಲದೇ (Even if Raji Panchayat is done it is of no use) ಇಬ್ಬರ ನಡುವೆ ಇದ್ದ ಮನಸ್ತಾಪ ಡಿವೋರ್ಸ್ ಹಂತಕ್ಕೆ ತಲುಪಿದೆ. ಇದೆರಲ್ಲದರ ಬಳಿಕ ಪತ್ನಿ ವಿರುದ್ಧ ಪತಿಯ ಸೇಡು ಹೆಚ್ಚಾಗಿದೆ.
ಇದಕ್ಕಾಗಿ ಪತಿ ಸಿಗ್ನಲ್ ಜಂಪ್ ತಂತ್ರ (Signal jump technique) ಅನುಸರಿಸಿದ್ದಾನೆ. ಈತನ ತಂತ್ರಕ್ಕೆ ಪತ್ನಿ ಹೈರಾಣಾಗಿದ್ದಾಳೆ. ಗಂಡನ ಕುತಂತ್ರ ತಿಳಿದ ಪೊಲೀಸರೇ ಶಾಕ್ ಆಗಿದ್ದಾರೆ. ಇನ್ನೂ ಈ ಘಟನೆ ನಡೆದಿರುವುದು ಬಿಹಾರದ ಮುಝಫರ್‌ಪುರದಲ್ಲಿ.
ಇದನ್ನು ಓದಿ : Free ಸಿಗರೇಟ್‌ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಹಲವು ಸುಳ್ಳು ಹೇಳಿ ನನ್ನನ್ನು ಮದುವೆಯಾದೆ ಎಂದು ಹೆಂಡತಿ, ಗಂಡನೊಂದಿಗೆ ಜಗಳ ಮಾಡುತ್ತಿದ್ದಳು. ಇದು ಇಷ್ಟಕ್ಕೆ ನಿಲ್ಲದೇ ಆಕೆ ಗಂಡನಿಂದ ದೂರ ನಿರ್ಧರಿಸಿದ್ದಾಳೆ. ಅದರಂತೆ ಆಕೆ ತವರು ಮನೆ ಸೇರಿದ್ದಾಳೆ. ಆದರೆ ಆಕೆಯಿಂದ ಶಾಶ್ವತವಾಗಿ ದೂರ (Forever away) ಉಳಿಯಲೇಬೇಕೆಂದು ನಿರ್ಧರಿಸಿ ಗಂಡ ಆಕೆಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪತ್ನಿ ಕೂಡ ವಕೀಲರ ಮೂಲಕ ಪತಿಗೆ ನೋಟಿಸ್ ನೀಡಿದ್ದಾಳೆ ಎಂದು ವರದಿಯಿಂದ ತಿಳಿದು ಬಂದಿದೆ.
ಕೋರ್ಟ್ ಮೆಟ್ಟಿಲೇರಿದ ಕಾರಣ ಪ್ರಕರಣ ಇತ್ಯರ್ಥವಾಗದೇ ವಿಳಂಬವಾಗಿದೆ (The case has been delayed without being resolved). ಇದು ಪತಿಯನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಮದುವೆಯಾಗಿ ಒಂದೂವರೆ ತಿಂಗಳಲ್ಲೇ ಮನೆ ಬಿಟ್ಟು ಹೋಗಿದ್ದಾಳೆ. ಅಲ್ಲದೇ ಡಿವೋರ್ಸ್ ಕೇಸ್ ಕೂಡ ಲೇಟ್ ಆಗ್ತಿದೆ ಎನ್ನುವ ಕಾರಣ ಕೂಡ ಪತಿ ಇನ್ನಷ್ಟು ಕೋಪಗೊಳ್ಳುವಂತೆ ಮಾಡಿದೆ.
ಇದನ್ನು ಓದಿ : Free ಸಿಗರೇಟ್‌ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಹೇಗಾದರೂ ಮಾಡಿ ಆಕೆಗೆ ಪಾಠ ಕಲಿಸಲು ಮುಂದಾಗಿದ್ದಾನೆ. ಇದಕ್ಕಾಗಿ ಸಿಗ್ನಲ್ ಜಂಪ್ ಸೇರಿದಂತೆ ಟ್ರಾಫಿಕ್ ನಿಯಮ ಉಲ್ಲಂಘನೆ (Violation of traffic rules) ತಂತ್ರ ಅನುಸರಿಸಿದ್ದಾನೆ. ಕಾರಣ ಪತ್ನಿಯ ಸ್ಕೂಟಿ ಆಕೆಯ ಗಂಡನ ಮನೆಯಲ್ಲೆ ಇತ್ತು. ಮದುವೆ ವೇಳೆ ಆಕೆಯ ತಂದೆ ಉಡುಗೊರೆಯಾಗಿ ಈ ಸ್ಕೂಟಿ ನೀಡಿದ್ದರು.
ಇನ್ನೂ ವ್ಯಕ್ತಿ, ಪತ್ನಿಗೆ ಪಾಠ ಕಲಿಸಲು ಸಿಗ್ನಲ್ ಜಂಪ್, ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಾರೆ. ಇದರ ಇ ಚಲನ್ ಪತ್ನಿಯ ಮೊಬೈಲ್‌ಗೆ ನೇರವಾಗಿ ಹೋಗಿದೆ. ಕಳೆದೆರಡು ತಿಂಗಳಿನಿಂದ ನಿಯಮ ಉಲ್ಲಂಘನೆಯಿಂದ ಸಾವಿರಾರು ರೂಪಾಯಿ ದಂಡ (penalty) ಪಾವತಿಸುವಂತೆ ಸೂಚನೆ ಬಂದಿದೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
ಮೊದಲ ಸೂಚನೆಯನ್ನು ಅನುಸರಿಸಿದ ಪತ್ನಿ ದಂಡ ಪಾವತಿಸಿದ್ದಾಳೆ. ಆದರೆ ಮತ್ತೆ ಮತ್ತೆ ದಂಡ ಪಾವತಿಸುವಂತೆ ಮೆಸೇಜ್ ಬಂದಿದೆ. ಇದು ಪತ್ನಿಯ ಅನುಮಾನಕ್ಕೆ ಕಾರಣಾಗಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾಳೆ. ಇತ್ತ ಪೊಲೀಸರು ಪತಿಯ ವಿರುದ್ಧ ಕೆಲ ಪ್ರಕರಣಗಳು ದಾಖಲಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.
ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಹೋಗಿದ್ದ Belagavi ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಸಾವು.!
* ರಂಜಕ, ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.
* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.
ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.
ಇದನ್ನು ಓದಿ : ನೀವೂ ಎಂದಾದರೂ ಭೂಮಿ ತಿರುಗುವುದನ್ನು ನೋಡಿದ್ದೀರಾ.? ಇಲ್ವಾ, ಹಾಗಾದರೆ ಈ Vedio ನೋಡಿ.!
* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.
* ಇದರಲ್ಲಿರುವ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.
* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಮತ್ತೇ ವಿಶೇಷ ಎಕ್ಸ್‌ಪ್ರೆಸ್ Railway ಸಂಚಾರ ; ಇಲ್ಲದೇ ಸಂಪೂರ್ಣ ಮಾಹಿತಿ.!
* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.
* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.
* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.
ಇದನ್ನು ಓದಿ : ಆಧಾರ್ ಕಾರ್ಡ್ ಇದ್ದರೆ ಸಾಕು PM ಸ್ವನಿಧಿ ಮೂಲಕ 2.5 ಲಕ್ಷ ರೂಪಾಯಿ ವರೆಗೆ ಸಾಲ ಲಭ್ಯ.!
* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).
* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.
ಇದನ್ನು ಓದಿ : Strange Tradition : ಈ ರಾಜ್ಯದಲ್ಲಿ ಅಣ್ಣನನ್ನೇ ಮದುವೆಯಾಗ್ತಾಳೆ ತಂಗಿ ; ತಪ್ಪಿದರೆ ಕಟ್ಟಬೇಕಾಗುತ್ತದೆ ಭಾರೀ ದಂಡ.!
* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್‌ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.