ಜನಸ್ಪಂದನ ನ್ಯೂಸ್, ನೌಕರಿ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಒಟ್ಟು ಖಾಲಿ ಇರುವ 676 ಜೆಎಎಂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್ಸೈಟ್ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.
ಇದನ್ನು ಓದಿ : CISF : ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ, ರೂ. 81,100 ವೇತನ.
ಈ ಹುದ್ದೆಗಳ ಕುರಿತಾದ ಹೈಲೈಟ್ಸ್ :
- ನೇಮಕಾತಿ ಬ್ಯಾಂಕ್ : ಐಡಿಬಿಐ.
- ಹುದ್ದೆಗಳ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (Junior Assistant Manager).
- ಹುದ್ದೆಗಳ ಸಂಖ್ಯೆ : ಒಟ್ಟು 676.
ವಿದ್ಯಾರ್ಹತೆ :
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯಗಳ ಶಿಕ್ಷಣ ಸಂಸ್ಥೆಗಳಿಂದ ಪದವಿ.
- ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು.
ಇದನ್ನು ಓದಿ : Monsoon : ರಾಜ್ಯಕ್ಕೆ ಈ ಬಾರಿ 5 ದಿನ ಮುಂಚಿತವಾಗಿ ಮುಂಗಾರು ಆಗಮನ.
ವಯೋಮಿತಿ :
IDBI ಬ್ಯಾಂಕ್ನ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳಿಗೆ,
- ಕನಿಷ್ಠ 20 ವರ್ಷ ಆಗಿರಬೇಕು ಮತ್ತು
- ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
Note : ಅಭ್ಯರ್ಥಿಗಳು 2000 ದ ಮೇ 2 ಕ್ಕಿಂತ ಮೊದಲು ಹಾಗೂ 2005 ರ ಮೇ 01 ರ ನಂತರ ಜನಿಸಿರಬಾರದು.
ವಯೋಮಿತಿ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ : 5 ವರ್ಷ.
- OBC ಅಭ್ಯರ್ಥಿಗಳಿಗೆ : 3 ವರ್ಷ.
- PWBD ಅಭ್ಯರ್ಥಿಗಳಿಗೆ : 10 ವರ್ಷ.
ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?
ಪ್ರಮುಖ ದಿನಾಂಕಗಳು :
- Notification release date : 07-05-2025.
- Application link release date : 08-05-2025.
- Last date for application and fee payment : 20-05-2025.
- Possible date of computer-based exam : 08-06-2025.
ಅರ್ಜಿ ಶುಲ್ಕ :
- SC/ST/PWD ಅಭ್ಯರ್ಥಿಗಳಿಗೆ : ರೂ.250/-
- OBC ಅಭ್ಯರ್ಥಿಗಳಿಗೆ : ರೂ.1050.
ವೇತನ ಶ್ರೇಣಿ :
- ಆಯ್ಕೆಯದ ಅಭ್ಯರ್ಥಿಗಳಿಗೆ ವಾರ್ಷಿಕ ಸಂಭಾವನೆ ರೂ.6.14 ಲಕ್ಷದಿಂದ ರೂ.6.50 ಲಕ್ಷದವರೆಗೆ ಇರಲಿದೆ.
Note : * ಈ ಹುದ್ದೆಗಳನ್ನು ಗ್ರೇಡ್ ‘ಒ’ ನಿಯಮದ ಪ್ರಕಾರ ನಿಯೋಜಿಸಿಕೊಳ್ಳಲಾಗುವುದು.
* ವಾರ್ಷಿಕ ವೇತನ ಹೆಚ್ಚಳವು ಬ್ಯಾಂಕ್ನ ಲಾಭ/ಅಭ್ಯರ್ಥಿಗಳ ಕಾರ್ಯದಕ್ಷತೆ ಆಧಾರಿತವಾಗಿರುತ್ತದೆ.
ಇದನ್ನು ಓದಿ : Health : ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.?
ಅರ್ಜಿ ಸಲ್ಲಿಸುವ ವಿಧಾನ :
- ಐಡಿಬಿಐ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ಮಾಡಿ Click ಮಾಡಿ.
- ತೆರೆದ ವೆಬ್ಪೇಜ್ನಲ್ಲಿ ‘Click Here For New Registration’ ಎಂದಿರುವಲ್ಲಿ Click ಮಾಡಿ.
- ನಂತರ Ooen Page ನಲ್ಲಿ Provide basic details ನೀಡಿ register ಪಡೆಯಿರಿ.
- ಅಪ್ಲಿಕೇಶನ್ ನಂಬರ್, ಪಾಸ್ವರ್ಡ್ ಕ್ರಿಯೇಟ್ ಆಗಲಿದೆ.
- ಲಾಗಿನ್ ಆಗುವ ಮೂಲಕ IDBI JAM ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಪ್ರಮುಖ ಲಿಂಕ್ :
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿಚ್ಚಿಸುವವರು ಈ ಕೆಳಗಿನ ವೆಬ್ಸೈಟ್ ಲಿಂಕ್ಗೆ ಭೇಟಿ ನೀಡಿ. https://www.ibps.in/
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್,
- ಎಸ್ಎಸ್ಎಲ್ಸಿ ಅಂಕಪಟ್ಟಿ,
- ಜಾತಿ ಪ್ರಮಾಣಪತ್ರ,
- ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ,
- ಇಮೇಲ್ ವಿಳಾಸ,
- ಮೊಬೈಲ್ ನಂಬರ್,
- ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಕೆಲವು ವಿವರಗಳು ಬೇಕಾಗಿವೆ.
ಇದನ್ನು ಓದಿ : ರೇಪ್ ಕೇಸ್ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.
ನೇಮಕಾತಿ ವಿಧಾನ :

Disclaimer : The above given information is available On online, candidates should check it properly before applying. This is for information only.
ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.
ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.
ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್ವರ್ಡ್ ಗಳಿವು; 1 ನಿಮಿಷ ಸಾಕು ಖಾತೆ ಹ್ಯಾಕ್ ಮಾಡಲು.!
ಇದು ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!
ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.