Monday, March 17, 2025
HomeJobOCL : ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
spot_img
spot_img
spot_img
spot_img
spot_img

OCL : ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಭಾರತೀಯ ತೈಲ ನಿಗಮ (OCL) ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಆರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Read it :

ಮಾಹಿತಿ :

* ಹುದ್ದೆಗಳು : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರ್ಯಾಜುಯೇಟ್ ಅಪ್ರೆಂಟಿಸ್.
* ಕರ್ತವ್ಯ ಸ್ಥಳ : ದೇಶಾದ್ಯಂತ.
* ಒಟ್ಟು ಹುದ್ದೆಗಳ ಸಂಖ್ಯೆ : 200.

ಹುದ್ದೆಗಳ ವಿವರ :
* ಟ್ರೇಡ್ ಅಪ್ರೆಂಟಿಸ್ : 55.
* ಟೆಕ್ನಿಷಿಯನ್ ಅಪ್ರೆಂಟಿಸ್ : 25.
* ಗ್ರ್ಯಾಜುಯೇಟ್ ಅಪ್ರೆಂಟಿಸ್ : 120.

Read it :

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
* ಟ್ರೇಡ್ ಅಪ್ರೆಂಟಿಸ್ : 10ನೇ ತರಗತಿ ಜೊತೆಗೆ 2 ವರ್ಷಗಳ ITI ಅರ್ಹತೆ ಹೊಂದಿರಬೇಕು.
* ಟೆಕ್ನಿಷಿಯನ್ ಅಪ್ರೆಂಟಿಸ್ : 3 ವರ್ಷಗಳ ಡಿಪ್ಲೊಮಾ (Engineering) ಅರ್ಹತೆ ಹೊಂದಿರಬೇಕು.
* ಗ್ರ್ಯಾಜುಯೇಟ್ ಅಪ್ರೆಂಟಿಸ್ : ಪದವಿ ಹೊಂದಿರಬೇಕು.

ವಯೋಮಿತಿ :
* ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
* SC/ST ಅಭ್ಯರ್ಥಿಗಳು : 5 ವರ್ಷ.
* OBC ಅಭ್ಯರ್ಥಿಗಳು : 3 ವರ್ಷ.
* PWBD ಅಭ್ಯರ್ಥಿಗಳು : 10 ವರ್ಷ.

Read it :

ಆಯ್ಕೆ ವಿಧಾನ :
* ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯಾ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
* ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 17ನೇ ಜನವರಿ 2025.
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 16ನೇ ಫೆಬ್ರುವರಿ 2025.

ಪ್ರಮುಖ ಲಿಂಕ್ ಗಳು (Website) : https://www.apprenticeshipindia.gov.in/
OR
https://nats.education.gov.in/

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!