ಜನಸ್ಪಂದನ ನ್ಯೂಸ್, ನೌಕರಿ : ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ ಇಲ್ಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಧಿಕೃತ website ಗೆ ಭೇಟಿ ನೀಡಿ, ಸರಿಯಾದ ಮಾಹಿತಿ ತಿಳಿದ ನಂತರ ಅರ್ಜಿ ಸಲ್ಲಿಸಿ.
ಇದನ್ನು ಓದಿ : ಬೆಳಗಾವಿ : KSRTC ಬಸ್‌ನಲ್ಲಿಯೇ ಸಾವಿಗೆ ಶರಣಾದ ಬಸ್ ಮೆಕ್ಯಾನಿಕ್.!
ಹುದ್ದೆಗಳ ಮಾಹಿತಿ :
- ಹುದ್ದೆಗಳ ಹೆಸರು : ಸರ್ಕಲ್ ಬೇಸ್ಡ್ ಆಫೀಸರ್ (CBO).
- ಅರ್ಜಿ ಸಲ್ಲಿಸುವ ಮೋಡ : Online.
ಅರ್ಹತೆಗಳು :
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ (Degree) ಪಡೆದಿರಬೇಕು.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ರಾಜ್ಯದ ನಿವಾಸಿಯಾಗಿರಬೇಕು.
ಇದನ್ನು ಓದಿ : ಮಾಲೀಕ ತೀರಿಕೊಂಡಾಗ ಈ ನಾಯಿ ಅಳು ನೋಡಿದರೆ ನೀವೂ ಭಾವುಕರಾಗುತ್ತಿರಿ ; ನೋಡಿ ಹೃದಯಸ್ಪರ್ಶಿ Video.!
ವಯೋಮಿತಿ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.
ವಯೋಮಿತಿ ಸಡಲಿಕೆ :
- ಮೀಸಲಾತಿ ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ :
- ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನ ರೀತಿಯಲ್ಲಿ ನಿಗದಿಪಡಿಸಲಾಗಿದೆ.
- ಸಾಮಾನ್ಯ/OBC/ಇಡಬ್ಲ್ಯೂಎಸ್ ಅಭ್ಯರ್ಥಿಗಳು : 750 ರೂ.
- SC/ST/ಪಿಎಚ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 150 ರೂ. ಮಾತ್ರ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- Note : ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಠೇವಣಿ ಮಾಡಬೇಕು.
ಇದನ್ನು ಓದಿ : Airportನಲ್ಲಿ ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹ*!
ಪ್ರಮುಖ ದಿನಾಂಕ :
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 21, 2025.
- Note : ಕೊನೆಯ ದಿನಾಂಕದ ನಂತರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಪ್ರಮುಖ ಲಿಂಕ್ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಐಪಿಪಿಬಿಯ ಅಧಿಕೃತ ವೆಬ್‌ಸೈಟ್ www.ippbonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚನ ಮಾಹಿತಿಗಾಗಿ ಐಪಿಪಿಬಿಯ ಅಧಿಕೃತ ವೆಬ್‌ಸೈಟ್ www.ippbonline.com ಗೆ ಭೇಟಿ ನೀಡಿ.
ಹಿಂದಿನ ಸುದ್ದಿ : Belagavi : ನರ್ಸಿಂಗ್ ಓದುತ್ತಿದ್ದ ಯುವತಿಯ ಕಿಡ್ನ್ಯಾಪ್ ಮಾಡಿದ ಯುವಕ.?
ಜನಸ್ಪಂದನ ನ್ಯೂಸ್, ಬೆಳಗಾವಿ : ನರ್ಸಿಂಗ್ ಓದುತ್ತಿದ್ದ ಯುವತಿಯನ್ನು ಯುವಕ ಅಪಹರಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ (Santibastwad in Belagavi Taluk) ಗ್ರಾಮದಲ್ಲಿ ನಡೆದಿದೆ.
ಗಾರೆ ಕೆಲಸ ಮಾಡ್ತಿದ್ದ ಯುವಕನ ವಿರುದ್ಧ ಯುವತಿ ಕುಟುಂಬದವರು ಅಪಹರಣದ (Kidnap) ಆರೋಪ ಹೊರಿಸಿದ್ದಾರೆ.
ಇದನ್ನು ಓದಿ : Railway Gate ಮುಚ್ಚಿತು ಎಂದು ಬೈಕ್ ಸವಾರ ಮಾಡಿದ್ದೇನು ಗೊತ್ತಾ.? ವಿಡಿಯೋ ನೋಡಿದ್ರೆ ಬೆರಗಾಗ್ತೀರಾ.!
17 ದಿನಗಳ ಹಿಂದೆ ಯುವತಿಯನ್ನು ಯುವಕ ಅಪಹರಿಸಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.
ಯುವಕ ಮತ್ತು ನರ್ಸಿಂಗ್ ಓದುತ್ತಿದ್ದ ಯುವತಿ ನಡುವೆ ಸ್ನೇಹವಿದ್ದು, ಈ ಸ್ನೇಹ ಪ್ರೀತಿಗೆ ತಿರುಗಿ ಎರಡರಿಂದ ಮೂರು ವರ್ಷಗಳಾಗಿವೆ ಎನ್ನಲಾಗಿದೆ.
ಇದನ್ನು ಓದಿ : ಪಾಕಿಸ್ತಾನದಲ್ಲಿರುವ ಶ್ರೀರಾಮನ ಪುತ್ರ ಲವನ ಸಮಾಧಿಗೆ ಭೇಟಿ ನೀಡಿದ Rajeev Shukla.!
ಆದರೆ ಯುವತಿಯ ಮನೆಯಲ್ಲಿ ಮದುವೆ ಸುದ್ದಿ ಹೇಳಿದ್ದೇ ತಡ ಆಕೆಯ ತಾಯಿಯಿಂದ ತೀವ್ರ ವಿರೋಧ (Strong opposition from mother) ವ್ಯಕ್ತವಾಗಿತ್ತು.
ಅಲ್ಲದೇ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಮೇಲಾಧಿಕಾರಿಯ ನೋಟಿಸ್‌ಗೆ ಅದ್ಬುತ ಉತ್ತರ : ನನ್ನ ಹೆಂಡತಿ ಎದೆಯ ಮೇಲೆ ಕುಳಿತು ರಕ್ತ ಕುಡಿಯುತ್ತಾಳೆಂದ Constable.!