Saturday, July 27, 2024
spot_img
spot_img
spot_img
spot_img
spot_img
spot_img

ವಸತಿ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ; ಮೇ 04 ಕೊನೆಯ ದಿನಾಂಕ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಬಿಜಾಪುರ ಜಿಲ್ಲೆಯ ಸೈನಿಕ ಶಾಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಲೋವರ್ ಡಿವಿಸನ್ ಕ್ಲರ್ಕ್, ವಾರ್ಡನ್ ಬಾಯ್, ನರ್ಸಿಂಗ್ ಸಿಸ್ಟರ್, ಚಾಲಕರು ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಒಂದು ಹೊತ್ತು ಊಟ ಬಿಟ್ಟರೂ Heart​ ಅಟ್ಯಾಕ್​ ಗ್ಯಾರಂಟಿ ; ಸಂಶೋಧನೆ ಹೇಳೊದೇನು.?

ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ನೀಡಲಾಗಿದೆ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್‌ಸೈಟ್ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಇದನ್ನು ಓದಿ : ರಾಜ್ಯದಲ್ಲಿ ದಾಖಲೆ ಬರೆದ ಬಿಸಿಲು : ಈ ಜಿಲ್ಲೆಗಳಿಗೆ Red Alert ಘೋಷಿಸಿದ ಹವಾಮಾನ ಇಲಾಖೆ.

ಹುದ್ದೆಗಳ ವಿವರವನ್ನು ಗಮನಿಸಿ :

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಲೋವರ್ ಡಿವಿಸನ್ ಕ್ಲರ್ಕ್ 01
ವಾರ್ಡ್ ಬಾಯ್ 04
ನರ್ಸಿಂಗ್ ಸಿಸ್ಟರ್ 01
PEM/ PTI-com Matron (Female) 01
ಕೌನ್ಸಲರ್ 01
ಮ್ಯೂಸಿಕ್ ಟೀಚರ್ 01
ಚಾಲಕರು 01

 

ವೇತನ ಶ್ರೇಣಿ :

  • ಸೈನಿಕ ಶಾಲೆಯ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳಿಗೆ ರೂ. 20000-30000ದವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ :

ಹುದ್ದೆಯ ಹೆಸರು ವಿದ್ಯಾರ್ಹತೆ
ಲೋವರ್ ಡಿವಿಸನ್ ಕ್ಲರ್ಕ್ ಪಿಯುಸಿ/ ತತ್ಸಮಾನ
ವಾರ್ಡ್ ಬಾಯ್ 10ನೇ ತರಗತಿ
ನರ್ಸಿಂಗ್ ಸಿಸ್ಟರ್ ಡಿಪ್ಲೋಮಾ ಇನ್ ನರ್ಸಿಂಗ್
PEM/ PTI-com Matron (Female) ಬಿಪಿಎಡ್
ಕೌನ್ಸಲರ್ Graduate (Psychology)
ಮ್ಯೂಸಿಕ್ ಟೀಚರ್ Degree/ Diploma (Music)
ಚಾಲಕರು 10th Pass & Driving License

 

ವಯೋಮಿತಿ :

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
  • ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಓಬಿಸಿಯವರಿಗೆ 03ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಇದನ್ನು ಓದಿ : ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ.!

ಅರ್ಜಿ ಶುಲ್ಕ :

  • ಪ್ರತಿಯೊಬ್ಬರು ರೂ. 1500/- ಮಾತ್ರ ಪಾವತಿಸಬೇಕು.
  • ಅರ್ಜಿ ಶುಲ್ಕವನ್ನು Principal, Sainik School, Bijapura ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ :

  • ಲಿಖಿತ ಪರೀಕ್ಷೆ/ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು :

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿ ನಮೂನೆ ಮುದ್ರಿಸಿಕೊಂಡು ಭರ್ತಿ ಮಾಡಬೇಕು. ಜೊತೆಗೆ ಎಲ್ಲ ಅಗತ್ಯ ದಾಖಲೆಗಳು, ಡಿಮ್ಯಾಂಡ್ ಡ್ರಾಫ್ಟ್ & ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 04-05-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಇದನ್ನು ಓದಿ : Do you know.? : ನಿಮ್ಮ ಹೆಬ್ಬೆರಳಿನ ಆಕಾರವೇ ಹೇಳುತ್ತೇ ನಿಮ್ಮ ಗುಪ್ತ ವ್ಯಕ್ತಿತ್ವ.!

ಅರ್ಜಿ ಸಲ್ಲಿಸುವ ದಿನಾಂಕಗಳು :

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 04-05-2023

ಅಧಿಕೃತ ಲಿಂಕ್/Official Links :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು” ಮತ್ತು “ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img