Friday, October 18, 2024
spot_img
spot_img
spot_img
spot_img
spot_img
spot_img
spot_img

ISROದಿಂದ ಖಾಯಂ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) 103 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಾನವ ಬಾಹ್ಯಾಕಾಶ ಹಾರಾಟ ಕೇಂದ್ರ (HSFC) ಕಾಯಂ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ.

ಇದನ್ನು ಓದಿ : 6 ರಿಂದ PUC ವಿದ್ಯಾರ್ಥಿಗಳಿಗೆ ಸಿಗಲಿದೆ 15000 ಸ್ಕಾಲರ್ಶಿಪ್; ಇಲ್ಲಿದೆ ಡೈರೆಕ್ಟ್ ಲಿಂಕ್.!

ವೈದ್ಯಕೀಯ ಅಧಿಕಾರಿ – ಎಸ್‌ಡಿ (ಏವಿಯೇಷನ್ ​​ಅಥವಾ ಕ್ರೀಡೆ), ವೈದ್ಯಕೀಯ ಅಧಿಕಾರಿ – ಎಸ್‌ಸಿ, ವಿಜ್ಞಾನಿ ಅಥವಾ ಎಂಜಿನಿಯರ್ – ಎಸ್‌ಸಿ, ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ, ತಂತ್ರಜ್ಞ – ಬಿ, ಡ್ರಾಫ್ಟ್‌ಮನ್ – ಬಿ, ಸಹಾಯಕ (ರಾಜ್ ಭಾಷಾ) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ : 103
ವೈದ್ಯಕೀಯ ಅಧಿಕಾರಿ SD (ವಾಯುಯಾನ ಅಥವಾ ಕ್ರೀಡೆ) – 02
ತಂತ್ರಜ್ಞ ಬಿ – 43
ವೈದ್ಯಕೀಯ ಅಧಿಕಾರಿ SC – 01
ವಿಜ್ಞಾನಿ ಅಥವಾ ಇಂಜಿನಿಯರ್ SC – 10
ತಾಂತ್ರಿಕ ಸಹಾಯಕ – 28
ಡ್ರಾಟ್ಸ್ ಮೆನ್ ಬಿ – 13
ಸಹಾಯಕ (ರಾಜ್ ಭಾಷಾ) – 05
ವೈಜ್ಞಾನಿಕ ಸಹಾಯಕ – 01

ಶೈಕ್ಷಣಿಕ ಅರ್ಹತೆ :
ಅರ್ಜಿ ಸಲ್ಲಿಸುವವರು 10ನೇ +ಐಟಿಐ, ಡಿಪ್ಲೊಮಾ, ಬಿಇ/ಬಿಟೆಕ್, ಎಂಇ/ಎಂಟೆಕ್‌ನಂತಹ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರಬೇಕು.

ಇದನ್ನು ಓದಿ : Video : ಬೃಹದಾಕಾರದ ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡೆಯಾಟ ಆಡಿದ ಪುಟ್ಟ ಮಕ್ಕಳು.!

ವಯೋಮಿತಿ :
ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯೋಮಿತಿ 35 ವರ್ಷಗಳು.

ವಯೋಮಿತಿ ಸಡಿಲಿಕೆ :
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷ.

ಪ್ರಮುಖ ದಿನಾಂಕಗಳು :
ಅಪ್ಲಿಕೇಶನ್ ಪ್ರಾರಂಭ ದಿನಾಂಕ : 19-09-2024
ಅಪ್ಲಿಕೇಶನ್ ಕೊನೆಯ ದಿನಾಂಕ : 09-10-2024

ಇದನ್ನು ಓದಿ : ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಶ್ರೀಗಳಿಂದ ಸ್ಪಷ್ಟೀಕರಣ.!

ಅರ್ಜಿ ಸಲ್ಲಿಸುವ ವಿಧಾನ :
ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಹುದ್ದೆಗಳ ನಂತರ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img