ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಕೃಷಿ ಇಲಾಖೆಯಲ್ಲಿ ಒಟ್ಟು 945 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅ.7 ರಿಂದ ನ.7 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : 24 ವರ್ಷದ ಯುವಕನೊಂದಿಗೆ ರೂಮ್ಗೆ ಹೋದ 35ರ Aunty ; ಮುಂದಾಗಿದ್ದು.?
ಇಲಾಖೆ ಹೆಸರು : ಕೃಷಿ ಇಲಾಖೆ
ಹುದ್ದೆಯ ಹೆಸರು : ಕೃಷಿ ಅಧಿಕಾರಿ+ ಸಹಾಯಕ ಕೃಷಿ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : 945 ಗ್ರೂಪ್
ಉಳಿಕೆ ಮೂಲ ಮೂಲವೃಂದ : ಕೃಷಿ
ಅಧಿಕಾರಿ 86 + ಸಹಾಯಕ ಕೃಷಿ ಅಧಿಕಾರಿ 586
ಹೈದರಾಬಾದ್ ಕರ್ನಾಟಕ : ಕೃಷಿ ಅಧಿಕಾರಿ 42 + ಸಹಾಯಕ ಕೃಷಿ ಅಧಿಕಾರಿ 231
ಶೈಕ್ಷಣಿಕ ವಿದ್ಯಾರ್ಹತೆ :
ಶೇ. 85 ಹುದ್ದೆಗಳಿಗೆ :
ಬಿ.ಎಸ್ಸಿ ಕೃಷಿ ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಪದವಿ ಉತ್ತೀರ್ಣರಾಗಿರಬೇಕು.
ಶೇ. 15 ರಷ್ಟು ಹುದ್ದೆಗಳಿಗೆ:
1) ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ
2) ಬಿ.ಟೆಕ್ (ಆಹಾರ ತಂತ್ರಜ್ಞಾನ) ಅಥವಾ
3) ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ
4) ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ
5) ಬಿ.ಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ
6) ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ
7) ಬಿಟೆಕ್ (ಜೈವಿಕ ತಂತ್ರಜ್ಞಾನ) ಅಥವಾ
8) ಬಿ.ಎಸ್ಸಿ (ಅಗ್ರಿಕಲ್ಚರಲ್ ಎಂಜಿನಿಯರಿಂಗ್) ಅಥವಾ
9) ಬಿ.ಟೆಕ್ (ಅಗ್ರಿಕಲ್ಚರಲ್ ಎಂಜಿನಿಯರಿಂಗ್).
ವೇತನ :
ಕೃಷಿ ಅಧಿಕಾರಿ : 43,100- 83,900 ರೂ.
ಸಹಾಯಕ ಕೃಷಿ ಅಧಿಕಾರಿ : 40,900- 78,200 ರೂ.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷ ವಯೋಮಾನದವರಾಗಿರಬೇಕು. ವಯೋಮಿತಿ ಸಡಿಲಿಕೆ 3 ವರ್ಷ.
ಸಾಮಾನ್ಯ ವರ್ಗ : 38 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 41 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 : 43 ವರ್ಷ
ಇದನ್ನು ಓದಿ : Health : ಬಾದಾಮಿ ತಿಂದರೆ ಕಿಡ್ನಿಯಲ್ಲಿ ಕಲ್ಲು ಬೆಳೆಯುತ್ತದೆಯೇ.?
ವೇತನ ಶ್ರೇಣಿ :
ಕೃಷಿ ಅಧಿಕಾರಿ : 43,100-83,900 ರೂ.
ಸಹಾಯಕ ಕೃಷಿ ಅಧಿಕಾರಿ : 40,900- 78,200 ರೂ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳಿಗೆ : 600 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ (ಒಬಿಸಿ) : 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1,
ವಿಶೇಷ ಚೇತನರು : ಶುಲ್ಕ ವಿನಾಯಿತಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ : ಅಕ್ಟೋಬರ್ 7
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : ನವೆಂಬರ್ 7
ಹೆಚ್ಚಿನ ಮಾಹಿತಿಗಾಗಿ :
https://kpsc.kar.nic.in/AAO%20-%20AO_RPC_Notification.pdf