ಜನಸ್ಪಂದನ ನ್ಯೂಸ್, ಡೆಸ್ಕ್ : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 1513 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸರನ್ನೇ ಕರೆಸಿಕೊಂಡ ಭೂಪ.!
ವಿದ್ಯಾರ್ಹತೆ :
ಕೆಲವು ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್ ಮಾಡಿರಬೇಕು.
* ಇನ್ನೂ ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್ ಗಳಲ್ಲಿ ಪಾಸ್ ಮಾಡಿರಬೇಕು.
ವಯೋಮಿತಿ :
ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ :
ಸಾಮಾನ್ಯ/ EWS/ OBC ಅಭ್ಯರ್ಥಿಗಳು: ರೂ. 750/-
ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರೋದಿಲ್ಲ.
ಆಯ್ಕೆ ವಿಧಾನ :
ಆನ್‌ಲೈನ್ ಲಿಖಿತ ಪರೀಕ್ಷೆ,
ಸಂದರ್ಶನ
ಇದನ್ನು ಓದಿ : Job : ಲೋಕೋಪಯೋಗಿ ಇಲಾಖೆಯಿಂದ ನೇಮಕಾತಿಗೆ ಅರ್ಜಿ ಆಹ್ವಾನ.!
ಅರ್ಜಿ ಸಲ್ಲಿಕೆ :
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
04-10-2024