Thursday, April 25, 2024
spot_img
spot_img
spot_img
spot_img
spot_img
spot_img

ಉದ್ಯೋಗ ಹುಡುಕುತ್ತಿರುವವರಿಗೆ BSNL ಕಂಪನಿಯಲ್ಲಿ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್ (Bharat Sanchar Nigam Limited -BSNL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ (official) ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 558 ಸೀನಿಯರ್ (senior) ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇವೆ.

ಇದನ್ನು ಓದಿ : Immoral-relationship : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಮಾಡಿದ್ದೇನು ಗೊತ್ತೇ.?

ಹುದ್ದೆಯ ಮಾಹಿತಿ :
ಟೆಲಿಕಾಂ ಆಪರೇಶನ್ಸ್​ – 450
ಫೈನಾನ್ಸ್​ – 84
ಸಿವಿಲ್ – 13
ಎಲೆಕ್ಟ್ರಿಕಲ್ – 11

ವಿದ್ಯಾರ್ಹತೆ :
ಟೆಲಿಕಾಂ ಆಪರೇಶನ್ಸ್​- EEE/ECE/CSE/IT/ ಇನ್​​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ (engineering) ಬಿಇ/ಬಿ.ಟೆಕ್​
ಫೈನಾನ್ಸ್​- ಸಿಎ, ಸಿಎಂಎ
ಸಿವಿಲ್- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಎಲೆಕ್ಟ್ರಿಕಲ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್

ವೇತನ :
ಮಾಸಿಕ ₹ 24,900-50,500

ಉದ್ಯೋಗದ ಸ್ಥಳ :
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಶುಲ್ಕ :
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ

ಇದನ್ನು ಓದಿ : Test : ವ್ಯಕ್ತಿ ಕೈಗಳನ್ನು ಹೇಗೆ ಹಿಡಿಯುತ್ತಾನೆ ಎಂಬುದರ ಮೇಲೆ ಆತನ ವ್ಯಕ್ತಿತ್ವ ಗುರುತಿಸಬಹುದು.!

ವಯೋಮಿತಿ :
ಅಭ್ಯರ್ಥಿಗಳ ವಯಸ್ಸು (age) ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

spot_img
spot_img
spot_img
- Advertisment -spot_img