Monday, October 7, 2024
spot_img
spot_img
spot_img
spot_img
spot_img
spot_img
spot_img

SSLC ಪಾಸಾದವರಿಗೆ ಉದ್ಯೋಗವಕಾಶ ; ಇಂದೇ ಅರ್ಜಿ ಸಲ್ಲಿಸಿ..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಸ್ಟಾಪ್ ಸೆಲೆಕ್ಷನ್ ಕಮಿಷನರ್ ಹುದ್ದೆಗಳು ಖಾಲಿ ಇವೆ.

ಸ್ಟಾಪ್ ಸೆಲೆಕ್ಷನ್ ಕಮಿಷನರ್ ಹುದ್ದೆಗಳಿಗೆ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : ಹೆಡ್ ಕಾನ್ಸ್‌ಟೇಬಲ್ ನಿಂದ ಮೊಬೈಲ್ ನಂಬರ್, ಟವರ್ ಲೋಕೇಶನ್ ಮಾಹಿತಿ ಸೋರಿಕೆ.!

ಇಲಾಖೆಯ ಹೆಸರು : ಸ್ಟಾಪ್ ಸೆಲೆಕ್ಷನ್ ಕಮಿಷನರ್
ಖಾಲಿ ಇರುವ ಒಟ್ಟು ಹುದ್ದೆಗಳು : 39,481

ವಯೋಮಿತಿ :
ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಮೀರಬಾರದು.

ವಯಸ್ಸಿನ ಮಿತಿ :
SC, ST ಅಭ್ಯರ್ಥಿಗಳು : 05 ವರ್ಷಗಳು
ಎಲ್ಲಾ ಇತರ ಅಭ್ಯರ್ಥಿಗಳು : 03 ವರ್ಷಗಳು

ಇದನ್ನು ಓದಿ : ಯೂಟ್ಯೂಬ್‌ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?

ವೇತನ ಶ್ರೇಣಿ :
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18,000 ರಿಂದ 69100 ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ :
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : Special news : ರಾತ್ರಿ ಮಲಗುವ ಮುನ್ನ ಒಂದು ಎಸಳು ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?

ಅರ್ಜಿ ಶುಲ್ಕ :
SC ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಹೊಂದಿರುತ್ತಾರೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-10-2024

ಈ ಪೋಸ್ಟ್‌ಗೆ ಅರ್ಜಿ ಸಲ್ಲಿಸಲು ಲಿಂಕ್ : https://ssc.gov.in/login

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img